ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಒಂದು ವಾರ ಕಾಲಾವಕಾಶ ಕೇಳಿದೆ. ಪ್ರಕರಣ ತನಿಖೆ ನಡೆಯುತ್ತಿದ್ದು,...
ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಆರೋಪಕ್ಕೆ ಅಷ್ಟೇ ತುರ್ತಾಗಿ ರಾಜ್ಯಪಾಲರು ಸ್ಪಂದಿಸುತ್ತಾರೆ, ನ್ಯಾಯಾಲಯಗಳೂ ತರಾತುರಿಯಲ್ಲಿ ಅರ್ಜಿ ವಿಚಾರಣೆ ನಡೆಸಿ ತನಿಖೆಗೆ ಆದೇಶ ನೀಡುತ್ತವೆ. ಆದರೆ, ಒಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ...
ಧಾರವಾಡದ ಕೆಐಎಡಿಬಿ ಬಹುಕೋಟಿ ಹಗರಣದ ಸಿಐಡಿ ತನಿಖೆ ಸಮರ್ಪಕವಾಗಿ ನಡೆದಿಲ್ಲ ಎಂದು ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಆರೋಪಿಸಿದ್ದಾರೆ. ಸೋಮವಾರ (ಜ.1) ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಿಐಡಿ ಒಂಬತ್ತು ತಿಂಗಳ ಕಾಲ...
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿದೆ.
ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ದೂರವಾಣಿ ಮೂಲಕ ಗೃಹ ಸಚಿವ ಡಾ.ಜಿ...