ಕಳೆದ ಅಕ್ಟೋಬರ್ 28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್ಡಿಎ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಇಬ್ಬರು...
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪದ ಪತ್ರಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡ ಇದೆ ಎಂಬ ಮಾಹಿತಿ ಬಯಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪತ್ರ...
ತಲೆಮರೆಸಿಕೊಂಡಿದ್ದ ಪಿಎಸ್ಐ ನವೀನ್ ಪ್ರಸಾದ್‌ನನ್ನು ಬಂಧಿಸಿದ ಸಿಐಡಿ ಪೊಲೀಸರು
ಹಲವು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಆರೋಪಿ ಅಧಿಕಾರಿ
ಕಳೆದ ವರ್ಷ ನಡೆದಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ನೇಮಕಾತಿಯಲ್ಲಿ ಅಕ್ರಮ ಎಸಗಲು ನೆರವಾಗಿದ್ದ...