ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಯೋಗದ ಅಮಾನತುಗೊಂಡಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಾಪತ್ತೆಯಾಗಿದ್ದಾರೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಅವರು...
ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಆಯೋಗದ ಮಾಜಿ ಪರೀಕ್ಷಾ ನಿಯಂತ್ರಕ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜ್ಞಾನೇಂದ್ರ...
ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಕಚೇರಿ ಮೇಲೆ CID ಪೊಲೀಸರು ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಎಸ್‌ಪಿ ರಾಘವೇಂದ್ರ...
'ಮ್ಯೂಲ್ ಅಕೌಂಟ್'ಗಳನ್ನು ಬಳಸಿಕೊಂಡು ಸೈಬರ್ ವಂಚನೆ ಎಸಗಿದ್ದ ಪ್ರಕರಣವನ್ನು 'ಸಿಐಡಿ' ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಅಧಿಕಾರಿಗಳು ದಾಳಿ ನಡೆಸಿದ್ದು, 13 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮನಿ ಲಾಂಡರಿಂಗ್, ಆನ್‌ಲೈನ್ ಸ್ಕ್ಯಾಮ್...
ದೇಶದ ಉನ್ನತ ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಮೇಲೆ ಗುರುತರವಾದ ಆರೋಪಗಳು ಬಂದಿರುವಾಗ ಅರೆಬರೆ ಸತ್ಯಗಳನ್ನು ಹೇಳಿದೆ. ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದೆ. ಹಲವು ಸತ್ಯಗಳನ್ನು ಮರೆಮಾಚಿದೆ. ಖಚಿತ ಆರೋಪಕ್ಕೆ ಖಚಿತ ಉತ್ತರವನ್ನು ನೀಡಬೇಕೇ...