ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ ಇಲ್ಲ. ಕನಿಷ್ಠ ಉಪಕರಣಗಳು ಮತ್ತು ಸಣ್ಣ ತಂಡದೊಂದಿಗೆ ಕೆಲಸ ಮಾಡುವುದು ಕೇವಲ ಆರ್ಥಿಕ ಅನಿವಾರ್ಯತೆಯಲ್ಲ; ಸಾಂಪ್ರದಾಯಿಕ ಸಿನೆಮಾ ವ್ಯವಸ್ಥೆಯ ಮಿತಿಗಳನ್ನು...
ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು ವೀಕ್ಷಿಸಲು ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ವಿಕೆಟ್ ಕೀಪರ್, ಬ್ಯಾಟರ್ ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಸಂಪೂರ್ಣವಾಗಿ ಬುಕ್ ಮಾಡಿದ್ದಾರೆ....
ಭಾರತೀಯ ಚಿತ್ರರಂಗದಲ್ಲಿ ನಾಯಕಿಯೊಬ್ಬಳು ಯಶಸ್ವಿಯಾಗಬೇಕಾದರೆ ಹೇಗಿರಬೇಕು ಎಂಬುದಕ್ಕೆ ಬಹುಕಾಲದಿಂದ ಕೆಲವು ಅಲಿಖಿತ ನಿಯಮಗಳಿವೆ. ತೆಳ್ಳಗಿನ ದೇಹ, ನಿರ್ದಿಷ್ಟ ಬಗೆಯ ಸೌಂದರ್ಯ, ಆಕರ್ಷಕ ಉಡುಗೆ, ಸದಾ ನಗುವ ಮುಖ ಮತ್ತು ಹಾಡು-ನೃತ್ಯಗಳಿಗೆ ಹೊಂದಿಕೊಳ್ಳುವ ವ್ಯಕ್ತಿತ್ವ....
ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...
ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...