"ಕಾರ್ಮಿಕರನ್ನು ನವ ಗುಲಾಮಗಿರಿಗೆ ತಳ್ಳುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರಿಗೆ ಕನಿಷ್ಠ ಕೂಲಿ ಜಾರಿ ಮಾಡಬೇಕು. ಕಾರ್ಮಿಕರ ಹಕ್ಕುಗಳ ರಕ್ಷಣೆಗಾಗಿ ಸಾರ್ವತ್ರಿಕ ಮುಷ್ಕರ ನಡೆಯುತ್ತಿದ್ದು, ಕಾರ್ಮಿಕರು ವಿವಿಧ ಸಮಸ್ಯೆಗಳನ್ನು ನಿರಂತರ ಅನುಭವಿಸುತ್ತಿದ್ದಾರೆ....
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿಗಳನ್ನು ವಿರೋಧಿಸಿ 10 ಸೆಂಟ್ರಲ್ ಟ್ರೇಡ್ ಯೂನಿಯನ್‌ಗಳು ನಾಳೆ (ಜುಲೈ 9) ಭಾರತ ಬಂದ್‌ಗೆ ಕರೆ ಕೊಟ್ಟಿವೆ. ಈ ಮುಷ್ಕರದಲ್ಲಿ 25 ಕೋಟಿಗೂ ಹೆಚ್ಚು ಕಾರ್ಮಿಕರು...
ಅಂಗನವಾಡಿ ಕಾರ್ಯಕರ್ತರನ್ನು ಹಾಗೂ ಸಹಾಯಕಿಯರನ್ನು ಕಾಯಂಗೊಳಿಸಬೇಕು. ಅಂಗನವಾಡಿ ಕಟ್ಟಡಗಳ ಬಾಕಿಯಿರುವ ಬಾಡಿಗೆ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗಳ...
ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್...
ಪ್ರಸ್ತುತ ದಿನಗಳಲ್ಲಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಮುನ್ನಡೆಸಬೇಕಾದ ಅಗತ್ಯವಿದೆ. ಯುವಕರಲ್ಲಿ ಜಾಗೃತಿ ಮೂಡಿಸಿ ಮನೆ ಮನೆಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು ಹೇಳಿದರು.
ರಾಯಚೂರು ಜಿಲ್ಲೆಯ...