ಬೆಂಗಳೂರು | ಸಿಎಂ ಕಡೆಯಿಂದ ಕಾಯಮಾತಿ ಪತ್ರ ಕೊಡಿಸುವುದಾಗಿ ಆಮಿಷ; ಪೌರ ಕಾರ್ಮಿಕರಿಂದ ತಲಾ 5 ಸಾವಿರ ಸುಲಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಯೋಗ ಕಾಯಮಾತಿ ಪತ್ರ ಕೊಡಿಸುವುದಾಗಿ ಸಫಾಯಿ ಕರ್ಮಚಾರಿ ಆಯೋಗದವರು ಬಿಬಿಎಂಪಿ ವ್ಯಾಪ್ತಿಯ ಪೌರಕಾರ್ಮಿಕರಿಂದ ತಲಾ 5,000 ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೃಹತ್ ಬೆಂಗಳೂರು ಮಹಾನಗರ...

ಹಂಪಿ ಉತ್ಸವ | ಪೌರ ಕಾರ್ಮಿಕರಿಗೆ VIP ಪಾಸ್‌ ಕೊಟ್ಟು, ಸ್ವಾಗತಿಸಿದ ಜಿಲ್ಲಾಧಿಕಾರಿ!

ವಿಜಯ ನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿರುವ 'ಹಂಪಿ ಉತ್ಸವ'ಕ್ಕೆ ಪೌರ ಕಾರ್ಮಿಕರನ್ನು ಖುದ್ದು ಜಿಲ್ಲಾಧಿಕಾರಿಯೇ ಭೇಟಿಯಾಗಿ, ವಿಐಪಿ ಪಾಸ್‌ ನೀಡಿ ಸ್ವಾಗತಿಸಿದ್ದಾರೆ. ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ ಅವರು ಗುರುವಾರ ಹೊಸಪೇಟೆ...

ಉಡುಪಿ | ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ ಪೌರ ಕಾರ್ಮಿಕರಿಗೆ ಸನ್ಮಾನ

ಇಂದು ಕಾರ್ಮಿಕರನ್ನು ಗೌರವಿಸುವುದು ಪುಣ್ಯ ಹಾಗೂ ಗೌರವದ ಕೆಲಸವಾಗಿದೆ. ಈ ಕಾರ್ಮಿಕರು ನಮಗಾಗಿ ಸ್ವಚ್ಚತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕಾರ್ಮಿಕರನ್ನು ಗುರುತಿಸುವಂತಹ ಕೆಲಸಗಳು ಸಮಾಜದಲ್ಲಿ ನಡೆಯಬೇಕು ಮುಂದಿನ ದಿನಗಳಲ್ಲಿ ಬಡವರು, ಅಶಕ್ತರು ಹಾಗೂ...

ಯಾದಗಿರಿ | ಪೌರ ಕಾರ್ಮಿಕರಿಗೆ ಕ್ಷಯ ರೋಗ ಅರಿವು ಕಾರ್ಯಕ್ರಮ

ಯಾದಗಿರಿಯಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನ ಘಟಕ ಮತ್ತು ನಗರ ಸಭೆ ಸಯುಕ್ತ ಆಶ್ರಯದಲ್ಲಿ ಕ್ಷಯ ಮುಕ್ತ ನಗರವನ್ನು ಮಾಡುವ ಸದಉದ್ದೇಶದಿಂದ ನಗರ ಸಭೆಯ ಪೌರ ಕಾರ್ಮಿಕರಿಗೆ ಕ್ಷಯ ರೋಗದ ಬಗ್ಗೆ ಅರಿವು...

ಬೆಳಗಾವಿ | ಪಾಲಿಕೆಯಲ್ಲಿ ಕೈ-ಕಮಲ ಗುದ್ದಾಟ; ಪೌರ ಕಾರ್ಮಿಕರ ಪರದಾಟ

ಬೆಳಗಾವಿ ಮಹಾನಗರ ಪಾಲಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರ ಜಗಳದಲ್ಲಿ ಪೌರ ಕಾರ್ಮಿಕರು ಬಡವಾಗಿದ್ದು, ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪರದಾಡುತ್ತಿದ್ದಾರೆ. ಮಹಾನಗರ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Civic Workers