ಪ್ರತಿಭಟನೆ ಭೀತಿ; ಸಿಜೆಐ ಸೂರ್ಯಕಾಂತ್ ಮುಖ್ಯ ಅಥಿತಿಯಾಗಿದ್ದ ಟಿಐಎಸ್‌ಎಸ್‌ ಘಟಿಕೋತ್ಸವ ಮುಂದೂಡಿಕೆ

ಮುಂಬೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ‘ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್’ (TISS) ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ಕೊನೆಯ ಕ್ಷಣದಲ್ಲಿ ಮುಂದೂಡಿದೆ. ಆಗಸ್ಟ್‌ 2ರಂದು ನಡೆಯಬೇಕಿದ್ದ ಘಟಿಕೋತ್ಸವಕ್ಕೆ ಸುಪ್ರೀಂ ಕೋರ್ಟ್‌ ಮುಖ್ಯ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರೂರತೆಗೆ ಕಡೆಗೂ ಕಣ್ಣು ತೆರೆದ ಸುಪ್ರೀಂ ಕೋರ್ಟ್‌; ಲಾಠಿಚಾರ್ಜ್ ಸಮರ್ಥನೀಯವಲ್ಲ ಎಂದ ಸಿಜೆಐ

ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ ಹಾಗೂ ಬಲಪ್ರಯೋಗವನ್ನು ಸುಪ್ರೀಂ ಕೋರ್ಟ್‌ ಖಂಡಿಸಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವ...

 ‘ಕಾಕ್ರೋಚ್’ ಹೇಳಿಕೆ ಯುವಜನರ ಕುರಿತಾಗಿರಲಿಲ್ಲ; ನನ್ನ ಮಾತನ್ನ ತಪ್ಪಾಗಿ ಗ್ರಹಿಸಲಾಗಿದೆ: ಸಿಜೆಐ ಸೂರ್ಯಕಾಂತ್

ಯುವ ಸಮೂಹದ ಒಂದು ಭಾಗವನ್ನು 'ಕಾಕ್ರೋಚ್'ಗಳಿಗೆ ಹೋಲಿಸಿದ್ದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆಯು ಬೃಹತ್ ಆಂದೋಲನಕ್ಕೆ ಕಾರಣವಾಗಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನೇ ನೀಡಬೇಕಾಯಿತು. ಇಂತಹ ಬೃಹತ್ ಆಂದೋಲನ...

ಕಾಕ್ರೋಚ್‌ಗಳ ಗೆಲುವು: ಸಿಜೆಐ ಸೂರ್ಯಕಾಂತ್‌ಗೆ ಧನ್ಯವಾದ ಎಂದ ದೀಪ್ಕೆ

ಯುವಜನರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಈ ಬೆನ್ನಲ್ಲೇ, ಭಾರತದ ಮುಖ್ಯ ನ್ಯಾಯಮೂರ್ತಿ...

ಸುಪ್ರೀಂನಲ್ಲಿ NEET ಪ್ರತಿಭಟನೆ ಪ್ರಸ್ತಾಪ; ‘ನಮ್ಮ ಸಮಯ ವ್ಯರ್ಥ ಮಾಡಬೇಡಿ’ ಎಂದ CJI

NEET ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ದೆಹಲಿ ಪ್ರತಿಭಟನೆಯ ವಿಷಯವನ್ನು ಪ್ರಸ್ತಾಪಿಸಲು ಯತ್ನಿಸಿದ ವಕೀಲರನ್ನು ತಡೆದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: CJI