ಲಂಡನ್‌ ವಿವಿಯಲ್ಲಿ CJI ಸೂರ್ಯಕಾಂತ್ AI ಕ್ಲಾಸ್; ಪ್ರಶ್ನೆ ಕೇಳಿದ ಮಹಿಳೆಗೆ ಸುಮ್ಮನಿರಿ ಎಂದ ಆ್ಯಂಕರ್!

ಲಂಡನ್ ವಿಶ್ವವಿದ್ಯಾಲಯದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು AI ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ, ಸಾರ್ವಜನಿಕರೊಬ್ಬರು ಭಾರತದಲ್ಲಿನ ಭಿನ್ನಾಭಿಪ್ರಾಯಗಳ ಹತ್ತಿಕ್ಕುವಿಕೆ ಕುರಿತು ಪ್ರಶ್ನೆ ಕೇಳಿದಾಗ ಕಾರ್ಯಕ್ರಮದಲ್ಲಿ ಕೆಲಕಾಲ ವ್ಯತ್ಯಯ ಉಂಟಾದ...

‘ಕಾಕ್ರೋಚ್ ಜನತಾ ಪಾರ್ಟಿ’ ಎಂಬ ಜಿರಳೆ ಪಕ್ಷ ಹುಟ್ಟಿದ್ದೇಕೆ?

'ಸೋಮಾರಿಗಳ ಮತ್ತು ನಿರುದ್ಯೋಗಿಗಳ ಧ್ವನಿ' ಎಂಬ ಟ್ಯಾಗ್‌ಲೈನ್ ಹೊಂದಿರುವ ಕಾಕ್ರೋಚ್ ಜನತಾ ಪಾರ್ಟಿಯು, 'ವ್ಯವಸ್ಥೆಯು ಲೆಕ್ಕ ಹಾಕಲು ಮರೆತುಹೋದ ಜನರನ್ನು ನಾವು ಪ್ರತಿನಿಧಿಸುತ್ತೇವೆ' ಎಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಚಳವಳಿಯು ಭಾರತದ ಯುವ...

‘ನಿಮ್ಮ ಪೊಲೀಸ್ ವ್ಯವಸ್ಥೆ ಇಷ್ಟೊಂದು ಸಂವೇದನಾಶೂನ್ಯವೇ?’ ಪೊಲೀಸರ ವಿರುದ್ಧ ಸಿಜೆಐ ಆಕ್ರೋಶ

ಮೂರು ವರ್ಷದ ಲೈಂಗಿಕ ದೌರ್ಜನ್ಯ ಸಂತ್ರಸ್ತೆಯನ್ನು ಆರೋಪಿಗಳ ಎದುರಿಗೇ ನಿಲ್ಲಿಸಿ, ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡ ಗುರುಗ್ರಾಮ್ ಮ್ಯಾಜಿಸ್ಟ್ರೇಟ್ ನಡವಳಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. 'ಇದು ಅತ್ಯಂತ ಆತಂಕಕಾರಿ ವಿಷಯ. ಪೊಲೀಸ್‌...

ಈ ದಿನ ಸಂಪಾದಕೀಯ | ಗವಾಯಿ ಬೌದ್ಧತತ್ವವೂ ಬಿಜೆಪಿಗರ ಮನುವಾದವೂ

ನ್ಯಾಯಮೂರ್ತಿ ಗವಾಯಿ ಅವರ ನಡೆಯು ಭಾರತಕ್ಕೆ ಹೊಸ ಭರವಸೆಯನ್ನು ಹುಟ್ಟುಹಾಕಿದೆ. ಪ್ರೀತಿ ಮತ್ತು ಅಹಿಂಸೆಯ ಬೌದ್ಧ ತತ್ವವನ್ನು ಸಾರಿದೆ. ಅಂಬೇಡ್ಕರ್ ಅವರ ಕನಸಿನ ಜಾತಿಮುಕ್ತ ಸಮಸಮಾಜವುಳ್ಳ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ಭಾರತೀಯ ನ್ಯಾಯಾಂಗ...

ಬ್ರಾಹ್ಮಣ್ಯದ ಅಮಲೇರಿ ಸಿಜೆಐ ಮೇಲೆ ದಾಳಿ: ಹೋರಾಟಗಾರರ ಆಕ್ರೋಶ

“ಈಗ ಶೂ ಎಸೆದಿರುವ ವ್ಯಕ್ತಿ ರಾಕೇಶ್ ಕಿಶೋರ್‌ಗೆ ಏನು ಶಿಕ್ಷೆ ಆಗಬಹುದು? ಹೆಚ್ಚೆಂದರೆ ಆತ ಮುಂದೆ ಗವರ್ನರ್ ಆಗಬಹುದು. ಎಲೆಕ್ಷನ್ ಕಮಿಷನರ್ ಆಗಬಹುದು" ಎಂದು ಪ್ರೊ.ಪುರುಷೋತ್ತಮ ಬಿಳಿಮಲೆ ವ್ಯಂಗ್ಯವಾಡಿದರು. “ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ)...

ಜನಪ್ರಿಯ

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

Tag: CJI