ಸಿಜೆಐ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ವಿಪಕ್ಷಗಳ ಕಳವಳ

ಗಣಪತಿ ಪೂಜೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಅವರ ಭೇಟಿಯ ಬಗ್ಗೆ ವಾಗ್ದಾಳಿ ನಡೆಸಿರುವ ವಿಪಕ್ಷಗಳು, ನ್ಯಾಯಾಂಗ ವ್ಯವಸ್ಥೆಯಲ್ಲಿನ ಪಾರದರ್ಶಕತೆಯನ್ನು...

ಚುನಾವಣಾ ಆಯುಕ್ತರ ನೇಮಕ ಆಯ್ಕೆ ಸಮಿತಿಯಿಂದ ಸಿಜೆಐ ಹೊರಗೆ: ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಹಾಗೂ ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸೇವಾ ಷರತ್ತುಗಳನ್ನು ನಿಯಂತ್ರಿಸುವುದಕ್ಕಾಗಿ ಇತ್ತೀಚೆಗೆ ಜಾರಿಗೆ ತಂದ ಕಾಯಿದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ನೂತನ ಕಾಯಿದೆಯು ಮುಕ್ತ ಮತ್ತು...

ಫೋರಂ ಶಾಪಿಂಗ್‌ ಅವಕಾಶ ನೀಡುವುದಿಲ್ಲ ಎಂದ ಸಿಜೆಐ; ಏನಿದು ಅನುಚಿತ ಅಭ್ಯಾಸ?

ಸುಪ್ರೀಂ ಕೋರ್ಟ್ ಅನೇಕ ಬಾರಿ ಟೀಕಿಸಿದ್ದರೂ, ಇಂದಿಗೂ ಬಹುತೇಕರು ನ್ಯಾಯಾಲಯಗಳಲ್ಲಿ ಫೋರಂ ಶಾಪಿಂಗ್‌ ಮಾಡಲು ಪ್ರಯತ್ನಿಸುತ್ತಾರೆ. ಏನಿದು ಫೋರಂ ಶಾಪಿಂಗ್? ಇತ್ತೀಚೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಚಂದ್ರಚೂಡ್ ಅವರು ಫೋರಂ ಶಾಪಿಂಗ್‌...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: CJI