ʼಜೆನ್‌ ಝೀʼ | ಇದು ಹಣೆಪಟ್ಟಿಗಳ ಸೀಳಿ ಟಿಸಿಲೊಡೆದ ಹೊಸ ಪೀಳಿಗೆ!

ಪ್ರತಿ ಪೀಳಿಗೆಯೂ ತನ್ನ ಕಾಲದ ಸವಾಲುಗಳಿಗೆ ತನ್ನದೇ ರೀತಿಯಲ್ಲಿ ಉತ್ತರ ನೀಡುತ್ತದೆ. ದೆಹಲಿಯ ಪ್ರತಿಭಟನೆ ಇಡೀ ʼಜೆನ್‌ ಝೀʼ ಪೀಳಿಗೆಯ ಪ್ರತಿನಿಧಿ ಎಂದು ಹೇಳುವುದು ಅತಿಶಯೋಕ್ತಿಯಾಗಬಹುದು. ಆದರೆ ಈ ಬೆಳವಣಿಗೆ, ಈ ಪೀಳಿಗೆಯ...

ನಡ್ಡಾ ಜೊತೆ ಮಾತುಕತೆ ಫಲ ಶೂನ್ಯ; ಮುಂದುವರೆದ CJP ಪ್ರೊಟೆಸ್ಟ್‌, ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ CJP ನಾಯಕರು ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಆದರೆ ಸರ್ಕಾರದಿಂದ...

ದೆಹಲಿಯಲ್ಲಿ ಲಾಠಿಚಾರ್ಜ್ | ಮೋದಿ ದೇಶದ ಇತಿಹಾಸದಲ್ಲೇ ಅತ್ಯಂತ ಯುವವಿರೋಧಿ ಪ್ರಧಾನಿ: ರಾಹುಲ್ ಗಾಂಧಿ

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಾಠಿ ಚಾರ್ಜ್ ನಡೆಸಿರುವುದನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿ...

ಸಂಸತ್ ಚಲೋ | ಮೆರವಣಿಗೆ ವೇಳೆ ಭಾರಿ ಗದ್ದಲ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ

CJP ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಭಾರೀ ಗದ್ದಲ ಉಂಟಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಶಾಸ್ತ್ರಿ ಭವನದ ಬಳಿ ಅಶ್ರುವಾಯು (Tear...

ಜನಪ್ರಿಯ

ಬಸವಕಲ್ಯಾಣ | ಶರಣರ ಇತಿಹಾಸ ಉಳಿಸುವಲ್ಲಿ ಮಹಾರಾಷ್ಟ್ರದ ಕೊಡುಗೆ ಅಪಾರ: ಬಸವದೇವರು

ಶರಣ ಧರ್ಮ ಕರ್ನಾಟಕದಲ್ಲಿ ಹುಟ್ಟಿದರೂ, ಶರಣರ ಪರಂಪರೆ ಹಾಗೂ ವಚನ ಸಾಹಿತ್ಯವನ್ನು...

ಭಾಲ್ಕಿ | ಖಟಕ್ ಚಿಂಚೋಳಿಯಲ್ಲಿ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಭಾಲ್ಕಿ ತಾಲ್ಲೂಕಿನ ಖಟಕ್ ಚಿಂಚೋಳಿ ಗ್ರಾಮದಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನ...

ಯಾದಗಿರಿ | ಶಹಾಪುರದ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಆಚರಣೆ

ಶಹಾಪುರ ತಾಲೂಕಿನ ಸಾರಿ ಪುತ್ರ ಬುದ್ಧ ವಿಹಾರದಲ್ಲಿ ವಿಜಯದಶಮಿ ಅಂಗವಾಗಿ ಪಂಚಶೀಲ...

ಗದಗ | ಅಲೆಮಾರಿ ಕುಟುಂಬಗಳ ಗುಡಿಸಲು ತೆರವುಗೊಳಿಸಲು ಮುಂದಾದ ಪುರಸಭೆ; ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

ಜಿಲ್ಲೆಯ ಲಕ್ಷ್ಮೀಶ್ವರ ನಗರದ ಎಂ.ಎ. ಕಾಲೇಜಿನ ಹಿಂಭಾಗದಲ್ಲಿರುವ ಗಡ್ಡದೇವರಮಠ ನಗರದಲ್ಲಿ ವಾಸವಿರುವ...

Tag: CJP protest