ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ) ಅಭಿಯಾನವನ್ನು ವಿಸ್ತರಿಸುತ್ತಿರುವ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಇದೀಗ ಒಡಿಶಾಕ್ಕೂ ಲಗ್ಗೆ ಇಟ್ಟಿದೆ. ಶಾಲಾ ಪಠ್ಯಪುಸ್ತಕಗಳ ದೋಷಗಳನ್ನು ವಿರೋಧಿಸಿ ಪ್ರತಿಭಟನೆ...

ಸಿಜೆಪಿ ಪ್ರತಿಭಟನೆ: ಟಿವಿ ವಾಹಿನಿಗಳ ವಿಶ್ವಾಸಾರ್ಹತೆ ಕೊರತೆಗೆ ಕನ್ನಡಿ ಎಂದ ‘ಎಡಿಟರ್ಸ್ ಗಿಲ್ಡ್’

ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಿಜೆಪಿ (CJP) ಪ್ರತಿಭಟನೆಗಳ ವರದಿಗಾರಿಕೆಯಲ್ಲಿ ಬಹುತೇಕ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳು ತಮ್ಮ ವಿಶ್ವಾಸಾರ್ಹತೆಯ ಪರೀಕ್ಷೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಈ ಪ್ರತಿಭಟನಾ ಘಟನೆಯು ದೇಶದ ಟಿವಿ ಮಾಧ್ಯಮಗಳು ಎದುರಿಸುತ್ತಿರುವ...

ಪಕ್ಷಾಂತರಿಗಳಿಗೆ 20 ವರ್ಷಗಳ ನಿಷೇಧ ಹೇರಿ: ಕಪಿಲ್ ಸಿಬಲ್ ಪ್ರಸ್ತಾವನೆಗೆ ‘ಸಿಜೆಪಿ’ ಬೆಂಬಲ

ಚುನಾಯಿತ ಪ್ರತಿನಿಧಿಗಳು ತಾವು ಆಯ್ಕೆಯಾದ ಪಕ್ಷದ ಚಿಹ್ನೆಯನ್ನು ತೊರೆದು ಬೇರೆ ಪಕ್ಷಕ್ಕೆ ಜಿಗಿಯುವುದನ್ನು ತಡೆಯಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂಬ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರ ಪ್ರಸ್ತಾವನೆಗೆ...

30 ಮಕ್ಕಳ ಸಾವು: ‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’; ಎಂಪಿ ಸರ್ಕಾರದ ವಿರುದ್ಧ ‘ಸಿಜೆಪಿ’ ನಾಯಕ ದೀಪ್ಕೆ ವ್ಯಂಗ್ಯ

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಬುಡಕಟ್ಟು ಮಕ್ಕಳು ಮೃತಪಟ್ಟಿದ್ದಾರೆ. ಅಲ್ಲದೆ, ಸಾಗರ್ ಜಿಲ್ಲೆಯ ಕಳ್ಳಭಟ್ಟಿ ದುರಂತದಲ್ಲಿ ಸುಮಾರು 13ಕ್ಕೂ ಮಂದು ಸಾವನ್ನಪ್ಪಿದ್ದಾರೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ...

ಸಿಜೆಪಿ ಬೆನ್ನತ್ತಿದ ಕಾಂಗ್ರೆಸ್‌; ‘ಎಎಪಿ ಆಡಳಿತದ ಪಂಜಾಬ್‌ನಲ್ಲೂ ಅದೇ ಧೈರ್ಯ ತೋರಿಸಿ’: ಸಚಿನ್ ಪೈಲಟ್ ಸವಾಲು

ವಿವಿಧ ರಾಜ್ಯಗಳ ಸರ್ಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿ ‘ಆಡಿಟ್’ ನಡೆಸುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP)ಗೆ ಕಾಂಗ್ರೆಸ್ ನಾಯಕ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್ ಸವಾಲು ಹಾಕಿದ್ದಾರೆ. ಬಿಜೆಪಿ ಅಥವಾ ಇತರ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: CJP