ಭಾರತದಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೊಣೆಗಾರಿಕೆಗೆ ಒತ್ತಾಯಿಸಿ, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ...
ಚುನಾವಣಾ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...
ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಮಂಗಳವಾರ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ....
CJP ಸಹ ಸಂಚಾಲಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ....
ಕನ್ನಾಟ್ ಪ್ಲೇಸ್ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಗೂ ಮುನ್ನ ಶಾಂತಿ...