ಸಮಿತಿಯ ಮೇಲೆ ಸಮಿತಿ: ಪರೀಕ್ಷಾ ಸುಧಾರಣೆಯೇ? ವಿದ್ಯಾರ್ಥಿಗಳ ಕಣ್ಣಿಗೆ ಮಣ್ಣೆರಚುವ ತಂತ್ರವೇ?

ಕಳೆದ ಕೆಲವು ವರ್ಷಗಳಲ್ಲಿ ದೇಶದ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ವಿಶ್ವಾಸಾರ್ಹತೆ ಗಂಭೀರವಾಗಿ ಕುಸಿದಿದೆ. ವಿಶೇಷವಾಗಿ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ನೀಟ್‌ನ ಪ್ರಶ್ನೆಪತ್ರಿಕೆ ಸೋರಿಕೆ, ಗ್ರೇಸ್‌ ಮಾರ್ಕ್‌ ವಿವಾದ, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರೂರತೆಗೆ ಕಡೆಗೂ ಕಣ್ಣು ತೆರೆದ ಸುಪ್ರೀಂ ಕೋರ್ಟ್‌; ಲಾಠಿಚಾರ್ಜ್ ಸಮರ್ಥನೀಯವಲ್ಲ ಎಂದ ಸಿಜೆಐ

ಜುಲೈ 20ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ ಹಾಗೂ ಬಲಪ್ರಯೋಗವನ್ನು ಸುಪ್ರೀಂ ಕೋರ್ಟ್‌ ಖಂಡಿಸಿದೆ. ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆ ನಡೆಸುವ...

ಕಾಕ್ರೋಚ್‌ಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; RAF ಸಿಬ್ಬಂದಿ ಸಿಡಿಸಿದ ಪೆಲೆಟ್‌ಗಳು ವಿದ್ಯಾರ್ಥಿಗಳ ದೇಹ ಹೊಕ್ಕಿವೆ

ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ ವಿದ್ಯಾರ್ಥಿ-ಯುವಜನರು ನಡೆಸಿದ 'ಸಂಸತ್ ಚಲೋ' ಮೆರವಣಿಗೆ ವೇಳೆ, ‘ರ್ಯಾಪಿಡ್ ಆಕ್ಷನ್ ಫೋರ್ಸ್’ (RAF) ಪೆಲೆಟ್‌ ಗನ್‌ಗಳಿಂದ ದಾಳಿ ನಡೆಸಿದೆ. ಆರ್‌ಎಎಫ್‌ ಸಿಬ್ಬಂದಿಯೊಬ್ಬರು ಪ್ರತಿಭಟನಾಕಾರರ ಮೇಲೆ...

ಸಂಸತ್ತಿನಲ್ಲಿಂದು ಪರೀಕ್ಷಾ ಅಕ್ರಮ ತಡೆ ಮಸೂದೆ ಮಂಡನೆ: 10 ಗಂಟೆಗಳ ಸುದೀರ್ಘ ಚರ್ಚೆ

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ನಡೆದ ಭಾರಿ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಸರ್ಕಾರವು ಸೋಮವಾರ ಲೋಕಸಭೆಯಲ್ಲಿ 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ, 2026' ಅನ್ನು ಮಂಡಿಸಲಿದೆ. ಈ ಕಠಿಣ...

ವಿದ್ಯಾರ್ಥಿಗಳ ಮೇಲೆ ‘ಪೆಲೆಟ್ ಗನ್’ ಬಳಕೆಗೆ ಅನುಮತಿ ಕೊಟ್ಟವರು ಯಾರು?: ಅಮಿತ್ ಶಾಗೆ ರಾಹುಲ್ ಗಾಂಧಿ ಪತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಗೆ ಹೊಣೆಗಾರಿಕೆ ನಿಗದಿ ಮಾಡಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: CJP