ದೇಶವಿರೋಧಿ ಘೋಷಣೆ ಕೂಗಲು ಪ್ರತಿಭಟನಾ ಸ್ಥಳಕ್ಕೆ BJPಯ 30-40 ಮಂದಿ ನುಗ್ಗಿದ್ದಾರೆ: ಸಿಜೆಪಿ ಆರೋಪ

ದೆಹಲಿಯ ಜಂತರ್‌ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಮತ್ತು ಸಿಜೆಪಿ ಯುವಜನರು ಪ್ರತಿಭಟನೆಗೆ ನಡೆಸುತ್ತಿರುವ ಸ್ಥಳಕ್ಕೆ 30-40 ಮಂದಿ ನುಗ್ಗಿದ್ದಾರೆ. ಈ ನುಸುಳುಕೋರರು ಬಿಜೆಪಿ ಮತ್ತು ದೆಹಲಿ ಪೊಲೀಸರಿಗೆ ಸಂಬಂಧಿಸಿದವರಾಗಿದ್ದು, ಪ್ರಚೋದನಾತ್ಮಕ ಮತ್ತು ದೇಶವಿರೋಧಿ ಹೇಳಿಕೆಗಳನ್ನು...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮೇಲೆ ಇಂಕ್ ದಾಳಿ; ಮಹಿಳೆ ವಶಕ್ಕೆ

ಕಾಕ್ರಾಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಅವರ ಮೇಲೆ ಇಂಕ್ (ಶಾಹಿ) ಎರಚಿರುವ ಘಟನೆ ದೆಹಲಿಯ ಜಂತರ್‌ಮಂತರ್‌ನಲ್ಲಿ ನಡೆದಿದೆ. ಇಂಕ್ ದಾಳಿ...

ಸೋನಮ್‌ರನ್ನು ಹೊತ್ತೊಯ್ದ ಪೊಲೀಸರು; ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ ಅಭಿಜಿತ್ ದೀಪ್ಕೆ

ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಹೊತ್ತೊಯ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದೆ. ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ...

ಬಿಗಡಾಯಿಸಿದೆ ಸೋನಮ್ ಆರೋಗ್ಯ; ಇತಿಹಾಸದಲ್ಲಿ ಮೋದಿಯೇ ಅಪರಾಧಿ – ಸಿಗದು ಕ್ಷಮೆ!

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಹಾಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಚೆಲ್ಲಾಟಕ್ಕೆ ಉತ್ತರದಾಯಿತ್ವ ಇರಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು...

ವಾಂಗ್ಚುಕ್ ಉಪವಾಸ ಬೆಂಬಲಿಸಿ ಜುಲೈ 20ಕ್ಕೆ ಸಂಸತ್ ಚಲೋ: CJP ಕರೆ

ಸೋನಂ ವಾಂಗ್ಚುಕ್ ಅವರನ್ನು ಬೆಂಬಲಿಸಲು ಮತ್ತು ಅವರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು, CJP (ಕಾಕ್ರೋಚ್ ಜನತಾ ಪಾರ್ಟಿ)ಯು ಜುಲೈ 20ರಂದು ಸಂಸತ್ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. "ವಾಂಗ್ಚುಕ್ ಅವರನ್ನು...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: CJP