ನೀಟ್ ರದ್ದು ಮಾಡಿ – ರಾಜ್ಯಗಳಿಗೆ ಶಿಕ್ಷಣದ ಸಂಪೂರ್ಣ ಅಧಿಕಾರ ಕೊಡಿ: ಸಿಜೆಪಿ ಹೋರಾಟದ ನಡುವೆ ಟಿವಿಕೆ ಆಗ್ರಹ

‘ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಮಟ್ಟದ ಪರೀಕ್ಷೆ ‘ನೀಟ್‌’ಅನ್ನು ರದ್ದುಗೊಳಿಸಲೇಬೇಕು. ಶಿಕ್ಷಣದ ಸಂಪೂರ್ಣ ಅಧಿಕಾರವನ್ನು ರಾಜ್ಯಗಳಿಗೆ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಒತ್ತಾಯಿಸಿದೆ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ...

ಸಿಜೆಪಿ ಹೋರಾಟ ತೀವ್ರ: ಮೋದಿ ಸರ್ಕಾರದ ಮುಂದೆ 5 ಬೇಡಿಕೆಗಳಿಟ್ಟ ರಾಹುಲ್ ಗಾಂಧಿ

ದೆಹಲಿಯಲ್ಲಿ  ಪ್ರತಿಭಟನಾನಿರತ ವಿದ್ಯಾರ್ಥಿಗಳ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್‌ ವಿರುದ್ಧದ ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ, ಪ್ರಧಾನಿ ನರೇಂದ್ರ ಮೋದಿ ನಿವಾಸದ ಎದುರು ಧರಣಿ ನಡೆಸಿದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್...

ಯುವಶಕ್ತಿಗೆ ಬೆಚ್ಚಿಬಿದ್ದ ಮೋದಿ ಸರ್ಕಾರ: ‘ನೀಟ್’ ಚರ್ಚೆಗೆ ಸಮ್ಮತಿ

ದೆಹಲಿಯ ಬೀದಿಗಳಲ್ಲಿ ನ್ಯಾಯ ಕೇಳಿ ಬಂದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಪೊಲೀಸ್ ದೌರ್ಜನ್ಯ ಎಸಗಿದ ಕೇಂದ್ರ ಸರ್ಕಾರ, ಕೊನೆಗೂ ಜನಾಕ್ರೋಶಕ್ಕೆ ಮಣಿದಿದೆ. 'ನೀಟ್' ಪರೀಕ್ಷೆಯ ಬೃಹತ್ ಹಗರಣವನ್ನು ಮುಚ್ಚಿಹಾಕಲು ಸರ್ವಪ್ರಯತ್ನ ನಡೆಸುತ್ತಿದ್ದ...

ಲೈವ್‌ ಅಪ್‌ಡೇಟ್‌ | ಸಿಜೆಪಿ ಪ್ರತಿಭಟನೆ – ದೆಹಲಿಯಲ್ಲಿ ಇಂದೇನಾಗುತ್ತದೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್‌ ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ. ಬೆಳಗ್ಗೆಯೇ ಸಾವಿರಾರು ಪ್ರತಿಭಟನಾಕಾರರು ಸೇರಿದ್ದು, ಸರ್ಕಾರ...

ಮಂಗಳವಾರ ದೆಹಲಿಯಲ್ಲಿ ಏನಾಯಿತು? ವಿದ್ಯಾರ್ಥಿ ಹೋರಾಟದ 2ನೇ ದಿನದ ಸಂಪೂರ್ಣ ಚಿತ್ರಣ

ಸೋಮವಾರದ ಹಿಂಸಾತ್ಮಕ ಘಟನೆಗಳ ನಂತರ ಮಂಗಳವಾರ ಬೆಳಗ್ಗೆಯೇ ದೆಹಲಿಯ ಜಂತರ್ ಮಂತರ್ ಮತ್ತು ಸಂಸತ್ ಸುತ್ತಮುತ್ತದ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತವರಿದಿದ್ದವು. ನೂರಾರು ದೆಹಲಿ ಪೊಲೀಸ್ ಸಿಬ್ಬಂದಿ, ರ್ಯಾಪಿಡ್ ಆಕ್ಷನ್ ಫೋರ್ಸ್ (RAF)...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: CJP