ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿತರಾಗಿರುವ ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ದೆಹಲಿಯ ತಿಹಾರ್ ಜೈಲಿನ ಪ್ರತ್ಯೇಕ ಹೈ-ಸೆಕ್ಯುರಿಟಿ ವಾರ್ಡ್‌ಗಳಲ್ಲಿ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ಅಧಿಕಾರದಲ್ಲಿರುವ ಬಿಜೆಪಿಯವರಿಗಿಂತ ದೇಶದ ಯುವಜನತೆಗೆ ಮಹಿಳೆಯರನ್ನು ಗೌರವಿಸುವುದು ಹೇಗೆ ಎಂಬುದು ಚೆನ್ನಾಗಿ ತಿಳಿದಿದೆ...

ಗ್ಯಾನೇಶ್ ಕುಮಾರ್ ರಕ್ಷಣೆಗೆ ನಿಂತಿರುವ ಮೋದಿ, ಅಮಿತ್ ಶಾ ಸ್ವಂತ ದೇಶದ ಜನರ ವಿರುದ್ಧವೇ ಯುದ್ಧ ಸಾರಿದ್ದಾರೆ: ಅಭಿಜೀತ್ ದೀಪ್ಕೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಂತ ದೇಶದ ಜನರ ವಿರುದ್ಧವೇ “ಯುದ್ಧ ಸಾರಿದ್ದಾರೆ” ಎಂದು...

ರಾಷ್ಟ್ರ ಧ್ವಜ ಹಾರಿಸಿದ್ದಕ್ಕೆ ಸಿಜೆಪಿ ನಾಯಕರ ಬಂಧನ; ಅ.16ರಂದು ತ್ರಿವರ್ಣ ಧ್ವಜದೊಂದಿಗೆ ಕನಾಟ್ ಪ್ಲೇಸ್‌ನಲ್ಲಿ ಜಮಾಯಿಸಲು ದೀಪ್ಕೆ ಕರೆ

ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸಲು ಅಕ್ಟೋಬರ್ 16ರಂದು ದೆಹಲಿಯ ಕನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ರಾಷ್ಟ್ರಧ್ವಜದೊಂದಿಗೆ ಸಮಾವೇಶಗೊಳ್ಳುವಂತೆ ಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಸಾಮಾಜಿಕ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ, ಅನುಗುಣವಾದ ಹಾಗೂ ಕಾನೂನುಬದ್ಧ ಕ್ರಮಗಳಿಂದಾಗಿ ದೊಡ್ಡ ಮಟ್ಟದ ಸಾರ್ವಜನಿಕ ಸುವ್ಯವಸ್ಥೆಯ ಸಮಸ್ಯೆಯನ್ನು ತಪ್ಪಿಸಲು ಸಾಧ್ಯವಾಯಿತು ಎಂದು ದೆಹಲಿ ಪೊಲೀಸ್ ಆಯುಕ್ತ...

ಜನಪ್ರಿಯ

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: CJP