ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಘಟನೆ...
‘ಭಾರತಮಾಲಾ’ ಯೋಜನೆಯಡಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನಾರೂರು ರೈತರು ಪಂಜಾಬ್‌ನ ಬಟಿಂಡಾದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯು ತೀವ್ರಗೊಂಡಿದ್ದು, ರೈತರು ಮತ್ತು ಪೊಲೀಸ್ ಸಿಬ್ಬಂದಿಯ ನಡುವೆ ಘರ್ಷಣೆ ನಡೆದಿದೆ.
ಭಾರತಮಾಲಾ ಒಂದು...
ಅಂಬೇಡ್ಕರ್ ನಾಮಫಲಕ ನೆಡುವ ವಿಚಾರವಾಗಿ ಸೋಮವಾರ ಸಂಜೆ 7.30ರಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿರುವುದಾಗಿ ವರದಿಯಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ...
ರಾಮನವಮಿ ಸಂಬಂಧ ಜೆಮ್ಶೆಡ್‌ಪುರದಲ್ಲಿ 2 ಗುಂಪುಗಳ ನಡುವೆ ಗಲಭೆ
ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ
ರಾಮನವಮಿ ಉತ್ಸವದ ಆಚರಣೆ ಸಂದರ್ಭದಲ್ಲಿ ತಮ್ಮ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಾರ್ಖಂಡ್‌ನ ಜೆಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಹಿಂದುತ್ವವಾದಿಗಳು ದಾಂಧಲೆ...