ಜನರ ಭಾವನೆ ಹಾಗೂ ಧ್ವನಿ ಗ್ರಹಿಸಿ ರೂಪಿಸಿದ ಪ್ರಣಾಳಿಕೆ ನಮ್ಮದು: ಸಿಎಂ ಬೊಮ್ಮಾಯಿ

ಕರ್ನಾಟಕವನ್ನು ಶಕ್ತಿಶಾಲಿ ರಾಜ್ಯವಾಗಿಸುವ ಗುರಿ: ಬಸವರಾಜ ಬೊಮ್ಮಾಯಿರೈತ ಹಾಗೂ ಗ್ರಾಮೀಣ ಜನರ ಶ್ರೇಯೋಭಿವೃದ್ದಿ ಪ್ರಣಾಳಿಕೆ ಎಂದ ಸಿಎಂಜನರ ಭಾವನೆ ಹಾಗೂ ಧ್ವನಿಯನ್ನು ಗ್ರಹಿಸಿ ಕರ್ನಾಟಕದಲ್ಲಿ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಕಾಂಗ್ರೆಸ್‌ನದ್ದು ಬೋಗಸ್ ಕಾರ್ಡ್, ಚುನಾವಣೆವರೆಗೂ ಮಾತ್ರ ಗ್ಯಾರಂಟಿ, ಆಮೇಲೆ ಗಳಗಂಟಿ: ಸಿಎಂ ಬೊಮ್ಮಾಯಿ

ರಾಣೆಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ ಪರವಾಗಿ ಸಿಎಂ ರೋಡ್ ಶೋಚುನಾವಣೆ ಸಂದರ್ಭದಲ್ಲಿ ಜನರಿಗೆ ಮೋಸ ಮಾಡುವ ತಂತ್ರ ಕಾಂಗ್ರೆಸ್‌ನದ್ದು: ಸಿಎಂ ಬೊಮ್ಮಾಯಿಮೋಸ ಮಾಡುವ ಕಾಂಗ್ರೆಸ್ ಈಗ ಮತ್ತೆ ಗ್ಯಾರಂಟಿ ಕಾರ್ಡ್...

ಇಂದು ನಾಮಪತ್ರ ಸಲ್ಲಿಸಿದ ಹಾಲಿ ಸಿಎಂ ಬೊಮ್ಮಾಯಿ; ಮಾಜಿ ಸಿಎಂ ಸಿದ್ದರಾಮಯ್ಯ

ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ...

ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮುಖ್ಯಮಂತ್ರಿ ಬೊಮ್ಮಾಯಿಲಿಂಗಾಯತರ ಬಗ್ಗೆ ಕಾಂಗ್ರೆಸ್ ಪಕ್ಷದ್ದು ತೋರಿಕೆಯ ಪ್ರೀತಿವಿರೋಧ ಪಕ್ಷ ಕಾಂಗ್ರೆಸ್‌ಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬಾಗಲಕೋಟೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ...

ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು.ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ...

ಜನಪ್ರಿಯ

ಮುಂಬೈ ಗೆದ್ದರೂ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐನಿಂದ ಭಾರಿ ದಂಡ

ನಿನ್ನೆ ಮುಲ್ಲನ್‌ಪುರ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ 33ನೇ ಪಂದ್ಯದಲ್ಲಿ...

ಗದಗ | ನಗರಸಭೆ ಅಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಗದಗದ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ...

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

Tag: CM Bommai