ಶನಿವಾರ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ : ಮೊದಲ ದಿನ 221 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಶನಿವಾರ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಸಿಎಂಕ್ಷೇತ್ರದ ಬಿಜೆಪಿ ಮುಖಂಡರು ಜನಪ್ರತಿನಿಧಿಗಳೊಂದಿಗೆ ಬೊಮ್ಮಾಯಿ ಸಭೆವಿಧಾನಸಭೆ ಚುನಾವಣೆ ಸ್ಪರ್ಧೆ ಸಲುವಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.ಅವರು ಶಿಗ್ಗಾಂವಿ ಕ್ಷೇತ್ರದ...

ಸುದೀಪ್‌ ಹಾಗೂ ನನ್ನದು ರಾಜಕೀಯ ಮೀರಿದ ಸಂಬಂಧ; ನನ್ನ ಪರ ಪ್ರಚಾರ ಮಾಡುತ್ತಾರೆ : ಸಿಎಂ

ಸುದೀಪ್ ಹಾಗೂ ನನ್ನದು ರಾಜಕೀಯ-ಪಕ್ಷ ಮೀರಿದ ಗೆಳೆತನಬೊಮ್ಮಾಯಿ ಮಾಮ ಹಾಗೂ ನನ್ನ ಕೆಲ ಸ್ನೇಹಿತರ ಪರ ಪ್ರಚಾರನಟ ಸುದೀಪ್‌ ಹಾಗೂ ನನ್ನದು ರಾಜಕೀಯವನ್ನೂ ಮೀರಿದ ಸಂಬಂಧ. ಆ ಹಿನ್ನೆಲೆಯಲ್ಲಿ ಅವರು ನನ್ನ ಪರ...

ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮುಂದಿನ ಬಾರಿಯೂ ಬಿಜೆಪಿಯದ್ದೇ ಅಧಿಕಾರ ಎಂದ ಬೊಮ್ಮಾಯಿಬಿಜೆಪಿಯಲ್ಲಿ ಒಂದೇ ಕ್ಷೇತ್ರಕ್ಕೆ ಹತ್ತಕ್ಕೂ ಅಧಿಕ ಆಕಾಂಕ್ಷಿಗಳಿದ್ದಾರೆಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾನು ನನ್ನ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಬೆಂಗಳೂರಿನ...

ಕೆಲವರಿಗೆ ಟಿಕೆಟ್ ತಪ್ಪಬಹುದು, ಪಕ್ಷ ಬಿಟ್ಟು ಹೋಗಲೂಬಹುದು: ಜಗದೀಶ್ ಶೆಟ್ಟರ್

ಆಡಳಿತ ಪಕ್ಷದ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಗಾಳಚುನಾವಣೆ ಘೋಷಣೆ ನಂತರ ಪಟ್ಟಿ ಬಿಡುಗಡೆಕೆಲಕಾರಣದಿಂದ ಕೆಲವರಿಗೆ ಟಿಕೆಟ್ ತಪ್ಪಬಹುದು ಅಂತಹವರು ಪಕ್ಷ ಬಿಟ್ಟು ಹೋಗುವ ಸಾಧ್ಯತೆ ಇದೆ. ಚುನಾವಣೆ ಹೊತ್ತಿನಲ್ಲಿ ಇಂತಹ ಬೆಳವಣಿಗೆ ಸಹಜ....

ಬಿಎಸ್‌ವೈ ಮನೆ ಮೇಲೆ ಕಲ್ಲು ತೂರಾಟ | ಕೈ ನಾಯಕರ ಬಂಧನ: ಸಿಎಂ ಬೊಮ್ಮಾಯಿ

ಬಿ ಎಸ್‌ ಯಡಿಯೂರಪ್ಪ ಅವರ ನಿವಾಸದ ಮೇಲೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ರಾಜ್ಯಾದ್ಯಂತ ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು...

ಜನಪ್ರಿಯ

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಅವರ ಮನೆಯಲ್ಲೂ ಹೆಣ್ಣುಮಕ್ಕಳು ಇದ್ದಾರೆ ಎಂಬುದನ್ನು ಮರೆಯಬಾರದು! Public Opinion

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ...

‘ನೋಟಾ’ಗೆ ಹೆಚ್ಚು ಮತ ಬಂದರೆ ಮುಂದೇನು? ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ...

ಬಿಹಾರ| ಹೊತ್ತಿ ಉರಿದ ಮದುವೆಯ ಮಂಟಪ; ಆರು ಮಂದಿ ಸಜೀವ ದಹನ

ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ...

Tag: CM Bommai