ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು ಪ್ರಮುಖ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿಗಳನ್ನು ಶೀಘ್ರ ನೀಡುವಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ....
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಂಸ್ಥೆಯನ್ನು ಮುಚ್ಚುವ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...
ಬೆಂಗಳೂರಿನ ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನ ಮೇಲೆ, ಪೊಲೀಸರು ನಾಲ್ವರು ಅಂಗಡಿ ಮಾಲೀಕರನ್ನು...
ದಶಕಗಳಿಂದ ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಶೀತಲ ಸಮರಕ್ಕೆ ಕಾರಣವಾಗಿರುವ ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC/ನೈಸ್-NICE) ಯೋಜನೆ, ಇದೀಗ ಮತ್ತೊಮ್ಮೆ ರಾಜಕೀಯ ಸಂಘರ್ಷಕ್ಕೆ ಗುರಿಯಾಗಿದೆ. ನೈಸ್ ಯೋಜನೆಗಾಗಿ ಜಮೀನು...
ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಗಳ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಯಾವುದೇ ಪ್ರಜಾಪ್ರಭುತ್ವ ಸರ್ಕಾರದ ಆದ್ಯ ಕರ್ತವ್ಯ. ಸುರಂಗ ರಸ್ತೆಯಂತಹ ಬೃಹತ್ ಯೋಜನೆಗಳನ್ನು ಜಾರಿಗೆ ತರುವ ಮುನ್ನ ಕೇವಲ ರಾಜಕೀಯ ಹಠಕ್ಕೆ ಬೀಳದೆ, ಸಾರ್ವಜನಿಕರ...