ʼ500 ಕೋಟಿ ರೂ. ಕೊಟ್ಟರೆ ಸಿಎಂ ಹುದ್ದೆʼ ಹೇಳಿಕೆ; ಕಾಂಗ್ರೆಸ್‌ನಿಂದ ನವಜೋತ್ ಕೌರ್ ‘ಕಿಕ್‌ಔಟ್‌’

'500 ಕೋಟಿ ರೂ.ಗಳ ಸೂಟ್‌ ಕೇಸ್‌ ಕೊಡುವ ವ್ಯಕ್ತಿ ಮುಖ್ಯಮಂತ್ರಿ ಆಗುತ್ತಾರೆ' ಎಂದು ಹೇಳಿಕೆ ನೀಡಿ, ಕಾಂಗ್ರೆಸ್‌ನಲ್ಲಿ ವಿವಾದ ಸೃಷ್ಟಿಸಿದ್ದ ಮಾಜಿ ಕ್ರಿಕೆಟಿಗ ನವಜೋತ್‌ ಸಿಂಗ್ ಸಿಂಧು ಅವರ ಪತ್ನಿ ನವಜೋತ್ ಕೌರ್...

‘2028ರೊಳಗೆ ಮತ್ತೆ ಸಿಎಂ ಆಗುತ್ತೇನೆ’; ಹಗರಣಗಳ ಚರ್ಚೆ ಡೈವರ್ಟ್‌ ಮಾಡ್ತಿದ್ದಾರಾ ಕೇಂದ್ರ ಸಚಿವ ಎಚ್‌ಡಿಕೆ

ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಮತ್ತೆ...

ಹರಿಯಾಣ ಚುನಾವಣೆ | ನಾನೇ ಅತ್ಯಂತ ಹಿರಿಯ ಶಾಸಕ; ಬಿಜೆಪಿ ಗೆದ್ದರೆ ಸಿಎಂ ಹುದ್ದೆಗೆ ಹಕ್ಕು ಮಂಡನೆ: ಅನಿಲ್ ವಿಜ್

ಹರಿಯಾಣ ಬಿಜೆಪಿಯಹಲ್ಲಿ ನಾನೇ ಅತ್ಯಂತ ಹಿರಿಯ ಶಾಸಕ. ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ, ಮುತ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸುತ್ತೇನೆ ಎಂದು ಬಿಜೆಪಿ ಹಿರಯ ನಾಯಕ, ಮಾಜಿ ಸಚಿವ...

ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂದು ಭವಿಷ್ಯ ನುಡಿದ ಬೆಳಗಾವಿಯ ಜೈನ ಮುನಿ

ಡಿ ಕೆ ಶಿವಕುಮಾರ್ ಸಿಎಂ ಆಗ್ತಾರೆ, ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಮಂತ್ರಿಯಾಗ್ತಾರೆ... ಹೀಗಂತ ಭವಿಷ್ಯ ನುಡಿದವರು ಯಾವುದೇ ರಾಜಕೀಯ ಧುರೀಣರಲ್ಲ, ಬದಲಾಗಿ ಬೆಳಗಾವಿಯ ಜೈನ ಮುನಿಯೋರ್ವರು. ಬೆಳಗಾವಿಯ ಹಲಗಾದ...

ಜನಪ್ರಿಯ

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

Tag: CM POST