ಕಾವೇರಿ ಸಭೆ | ಜಲ ವಿವಾದಗಳಿಗೆ ಸಂಬಂಧಿಸಿ ‘ಸಲಹಾ ಸಮಿತಿ’ ರಚಿಸಲು ತಜ್ಞರ ಸಲಹೆ

ಸುಪ್ರೀಂ ಕೋರ್ಟ್‌ನಲಿ ಮೇಕೆದಾಟು ಬಗ್ಗೆ ಬಲವಾಗಿ ವಾದ ಮಂಡನೆಗೆ ಸೂಚನೆ ನೀರು ಬಿಡುವ ವಿಚಾರವಾಗಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಸರ್ಕಾರ ನಿರ್ಧಾರ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುಗಡೆ...

ಕಾವೇರಿ ವಿವಾದ | ತಜ್ಞರ ಜತೆ ಚರ್ಚಿಸಿ ತೀರ್ಮಾನ: ಹೋರಾಟಗಾರರಿಗೆ ಸಿದ್ದರಾಮಯ್ಯ ಭರವಸೆ

ರಾಜ್ಯದ ಹಿತದೃಷ್ಟಿಯಿಂದ ಹೋರಾಟವಾಗುವುದನ್ನು ಸ್ವಾಗತಿಸುತ್ತೇವೆ: ಸಿಎಂ ಕುರುಬೂರು ಶಾಂತಕುಮಾರ್ ನೇತೃತ್ವದ ಹೋರಾಟಗಾರರ ನಿಯೋಗ ಸಿಎಂ ಭೇಟಿ ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ...

ವಿದ್ಯುತ್‌ ಉತ್ಪಾದನೆ, ಸರಬರಾಜಿನಲ್ಲಿ ಕೊರತೆ ಆಗಕೂಡದು: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿದ್ದರಾಮಯ್ಯ ನರೇಗಾ ಯೋಜನೆಯಲ್ಲಿ 150 ದಿನ ಕೆಲಸ ಕೊಡಬೇಕು: ಸಿಎಂ ಸೂಚನೆ ಬರಗಾಲದ ಕಾರಣದಿಂದ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್‌ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಕೊರತೆ...

ಈ ದಿನ ವಿಶೇಷ | ಪಠ್ಯಪುಸ್ತಕ ಪರಿಷ್ಕರಣೆಯ ನಡೆ ಗೊಂದಲದ ಗೂಡು- ತಜ್ಞರ ಆಕ್ರೋಶ

ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರೂಪಿಸಿಕೊಳ್ಳುತೇವೆ ಎನ್ನುವ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವ ಅಗತ್ಯವೇನಿದೆ? ಎನ್‌ಇಪಿ ರದ್ದತಿ ಬಗ್ಗೆಯೇ ಇನ್ನೂ ಖಚಿತ ಸ್ಪಷ್ಟನೆ ಕೊಡದ ರಾಜ್ಯ ಸರ್ಕಾರ, ಪಠ್ಯಪುಸ್ತಕ ಪರಿಷ್ಕರಣೆ ಸುತ್ತ...

ಜೆಡಿಎಸ್ ಯಾರ ಜೊತೆ ಮೈತ್ರಿ ಮಾಡಿಕೊಂಡರೂ ನಮ್ಮ ತಕರಾರಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಮೈತ್ರಿಯಿಂದ ಜೆಡಿಎಸ್ ಜಾತ್ಯತೀತವಾಗಿ ಉಳಿದಿದೆಯೇ?‌ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಅನ್ನು ಏನೆಂದು ಕರೆಯಬೇಕು? ಜಾತ್ಯತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: CM Siddaramaiah