3000 ಕ್ಯೂಸೆಕ್ ನೀರು ಹರಿಸುವ ಆದೇಶಕ್ಕೆ ಆಕ್ಷೇಪಣೆ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ...

ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು: ಸಿಎಂ ಸಿದ್ದರಾಮಯ್ಯ

ಚಾಮರಾಜನಗರದಲ್ಲಿ ನಡೆದ ಸಾಮೂಹಿಕ ಸರಳ ವಿವಾಹದಲ್ಲಿ ಸಿಎಂ ಭಾಗಿ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣ ಬದಲಾಯಿಸ್ತೀವಿ: ಸಿಎಂ ವ್ಯವಸಾಯಕ್ಕೆಂದು ಸಾಲ ಮಾಡಿ, ಮದುವೆ ಮಾಡುವುದು ಒಳ್ಳೆಯದಲ್ಲ. ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು...

ಪುನಃ 3000 ಕ್ಯೂಸೆಕ್ ನೀರು ಬಿಡಲು ಆದೇಶ; ಕಾನೂನು ತಂಡದೊಂದಿಗೆ ಚರ್ಚೆ: ಸಿದ್ದರಾಮಯ್ಯ

ತಮಿಳುನಾಡಿಗೆ 300 ಕ್ಯೂಸೆಕ್‌ ನೀರು ಹರಿಸುವ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪಿನ ಕುರಿತು ನಮ್ಮ ಕಾನೂನು ತಂಡದ ತಜ್ಞರೊಂದಿಗೆ ಕಾನೂನಾತ್ಮಕವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ...

ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಿ: ಸಿಎಂ ಸಿದ್ದರಾಮಯ್ಯ ಕರೆ

ಕರ್ನಾಟಕ ಪೊಲೀಸ್ ಅಕಾಡೆಮಿ ತರಬೇತಿಯಲ್ಲಿ ಉನ್ನತ ಪ್ರತಿಷ್ಠೆ ಗಳಿಸಿದೆ: ಮೆಚ್ಚುಗೆ ಶಿಸ್ತಿನ ಜತೆಗೆ ಸಾಮಾಜಿಕ ಜವಾಬ್ದಾರಿಯನ್ನು ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದೆ ಪ್ರತಿಯೊಬ್ಬರ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ...

ರಾಜ್ಯಾದ್ಯಂತ ಪ್ರತಿಧ್ವನಿಸುತ್ತಿರುವ ಕಾವೇರಿ ಮನವಿ, ಇನ್ನಾದರೂ ಪ್ರಧಾನಿ ಮಧ್ಯ ಪ್ರವೇಶಿಸಲಿ: ಸಿದ್ದರಾಮಯ್ಯ

ನಮ್ಮ ನ್ಯಾಯಯುತ ಪಾಲನ್ನು ಪಡೆಯಲು ರಾಜ್ಯಕ್ಕೆ ಸಹಾಯ ಮಾಡಿ ನಮ್ಮ ರೈತರ ಭವಿಷ್ಯ ರಕ್ಷಿಸಿ; ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ ನ್ಯಾಯಕ್ಕಾಗಿ ಕಾವೇರಿಯ ಮನವಿ ರಾಜ್ಯಾದ್ಯಂತ ಪ್ರತಿಧ್ವನಿಸುತ್ತದೆ. ರಾಜ್ಯದ ಜನತೆ ಪ್ರತಿ ಹನಿ ನೀರನ್ನು...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: CM Siddaramaiah