ಸಣ್ಣ ಸಮಸ್ಯೆಗೂ ಜನ ನನ್ನ ಬಳಿಗೆ ಬರುತ್ತಾರೆ ಎಂದರೆ ಡಿಸಿಗಳಿದ್ದು ಏನು ಪ್ರಯೋಜನ?: ಸಿದ್ದರಾಮಯ್ಯ ತರಾಟೆ

'ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು' 'ಡಿಸಿಗಳು, ಸಿಇಒಗಳು ಹಾಗೂ ತಹಶೀಲ್ದಾರರು ಜನ ಸಂಪರ್ಕ ಸಭೆ ನಡೆಸಲಿ' ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ...

ಸಂವಿಧಾನ ಓದಿ, ಅದರ ಧ್ಯೇಯೋದ್ದೇಶ ಜಾರಿಗೆ ತನ್ನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ʼವಿದ್ಯೆಯ ಮೂಲಕ ನಮ್ಮ ಯೋಚನೆ ವೈಚಾರಿಕವಾಗಿರಬೇಕುʼ 'ಕೆಲವರು ಮನುಷ್ಯರ ನಡುವೆ ಬೆಂಕಿ ಇಡುವ ಕೆಲಸ ಮಾಡುತ್ತಾರೆʼ ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು...

ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂ ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ...

ರಾಜ್ಯಾದ್ಯಂತ 7 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ; ಎಚ್ಚರಿಕೆ ವಹಿಸಲು ಸಿದ್ದರಾಮಯ್ಯ ಮನವಿ

'4 ಸಾವಿರಕ್ಕೂ ಅಧಿಕ ಪ್ರಕರಣ ಬೆಂಗಳೂರು ನಗರವೊಂದರಲ್ಲೇ ಪತ್ತೆ' 'ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗ ಅನುಸರಿಸಲಾಗುತ್ತಿದೆ' ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ...

ಕೃಷಿ ಮೇಳಗಳು ಜಾತ್ರೆಯಾಗದೇ ಕೃಷಿ ಕ್ಷೇತ್ರದ ಅಭಿವೃದ್ಧಿ ಹೆಚ್ಚಿಸಲಿ: ಸಿಎಂ ಸಿದ್ದರಾಮಯ್ಯ

ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸಬೇಕು ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು: ಸಿದ್ದರಾಮಯ್ಯ ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: CM Siddaramaiah