ಕಾಂಗ್ರೆಸ್ ಸರ್ಕಾರ ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ಬೆನ್ನಲ್ಲೇ ಶನಿವಾರ ಪುಸ್ತಕ ಪ್ರಕಾಶಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ʼಜ್ಞಾನಭಾಗ್ಯʼಕ್ಕೆ ಬೇಡಿಕೆ ಇಟ್ಟಿದೆ.
ಕನ್ನಡದ ಪ್ರಕಾಶಕರು ಹಾಗೂ ಬರಹಗಾರರ ಸ್ಥಿತಿ...
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತ ಗಮನಿಸಿದರೆ ಹಿಂದೆಂದೂ ಇಷ್ಟು ದೊಡ್ಡ ಪ್ರಮಾಣದಲ್ಲಿ ನಮ್ಮ ದೇಶದಲ್ಲಿ ರೈಲು ದುರಂತ ನಡೆದಿಲ್ಲ. ಈ ಘಟನೆಯ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ ಎಂದು ಮುಖ್ಯಮಂತ್ರಿ...
ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು
ಯುವಕರಿಗೆ ಟೋಪಿ ಹಾಕಿದ 'ನಕಲಿ ಗ್ಯಾರಂಟಿ'ಗೆ ಶಾಸ್ತಿ ದೂರವಿಲ್ಲ
ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ 'ಷರತ್ತು ಸರ್ಕಾರ'ವನ್ನು ಜನರು ಕ್ಷಮಿಸುವುದಿಲ್ಲ....
ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ...
ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಶುಕ್ರವಾರ ಐದು ಗ್ಯಾರಂಟಿ ಯೋಜನೆಗಳ...