ವಿದ್ಯುತ್‌ ದರ ಹೆಚ್ಚಳವಾಗಲು ಕಾರಣಗಳೇನು? ಇಲ್ಲಿದೆ ಮಾಹಿತಿ

100 ಯೂನಿಟ್‌ ವರೆಗಿನ ವಿದ್ಯುತ್‌ಗೆ ಪ್ರತಿ ಯೂನಿಟ್‌ಗೆ ₹4.15 ದರ ನಿಗದಿ 100 ಯೂನಿಟ್‌ ಮೀರಿದರೆ, ಬಳಸಿದ ಅಷ್ಟೂ ಯೂನಿಟ್‌ಗೂ ₹7ರಂತೆ ದರ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಪ್ರಸಕ್ತ ಸಾಲಿನ ಏಪ್ರಿಲ್‌...

ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮ

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಚಾಲನೆ ನೀಡಲಾಯಿತು. ರಾಜ್ಯದ...

ರಾಜ್ಯಾದ್ಯಂತ ಏಕಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ʼಶಕ್ತಿ ಯೋಜನೆʼಗೆ ಚಾಲನೆ

ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಚಾಲನೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಲೋಗೋ ಅನಾವರಣ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ...

ರಾಜ್ಯದ ಮಹಿಳೆಯರಿಗೆ ಶಕ್ತಿ ತುಂಬಲು ʼಶಕ್ತಿ ಯೋಜನೆʼ ಜಾರಿ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ 'ಸಮಾಜದ ಅಭಿವೃದ್ಧಿಗೆ ಪುರುಷರ ಸಮವಾಗಿ ಮಹಿಳೆಯರು ಪಾಲ್ಗೊಳ್ಳಬೇಕು' ಯಾವುದೇ ಸಮಾಜ ಅಭಿವೃದ್ಧಿ ಪಥದಲ್ಲಿ ಸಾಗಲು ಪುರುಷರಷ್ಟೇ ಮಹಿಳೆಯರೂ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು. ಹೀಗಾಗಿ ರಾಜ್ಯದ ಮಹಿಳೆಯರಿಗೆ ಶಕ್ತಿ ತುಂಬುವ...

ಮಹಿಳೆಯರಿಗೆ ಉಚಿತ ಪ್ರಯಾಣ | ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ ಯೋಜನೆ’ಗೆ ಚಾಲನೆ

ಶಕ್ತಿ ಯೋಜನೆಯ ಲೋಗೋ ಮತ್ತು ಮಾದರಿ ಸ್ಮಾರ್ಟ್‌ ಕಾರ್ಡ್ ಅನಾವರಣ ಮಧ್ಯಾಹ್ನ 1ಗಂಟೆಯಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ ರಾಜ್ಯದ ಎಲ್ಲ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರರು ಸೇರಿದಂತೆ) ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ...

ಜನಪ್ರಿಯ

ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ ರಾಜಕೀಯ?

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ...

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇಕಡ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು...

ವಿಜಯಪುರ |ಅಹಿಂದ ಸಮುದಾಯಗಳ ಹಕ್ಕುಗಳಿಗಾಗಿ ಒಗ್ಗಟ್ಟಿನ ಹೋರಾಟಕ್ಕೆ ಕರೆ

ಅಹಿಂದ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಹಕ್ಕುಗಳನ್ನು ರಕ್ಷಿಸುವುದಾಗಿ ಭರವಸೆ...

Tag: CM Siddaramaiah