ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಐದು ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಜಾರಿ ಮಾಡಿದರು.
ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ...
ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ವಿಧಾನ...
ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ...
ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ...
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯ ಕಟ್ಟಡ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭ ವಾಗದಿರುವ ಕಾಮಗಾರಿಗಳನ್ನು...