ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.
ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ...
ರಾಜ್ಯ ಸರ್ಕಾರ ಬುಧವಾರ 1991ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿ ಎಲ್ ಕೆ ಅತೀಕ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಲ್ ಕೆ ಅತೀಕ್ ಅವರನ್ನು...
ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮೇ 31) ವಿಧಾನಸೌಧದಲ್ಲಿ ಸಚಿವರೊಂದಿಗೆ ಸಭೆ ನಡೆಸಿದರು.
ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಐದು ಗ್ಯಾರಂಟಿ...
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ರೈತ ಮುಖಂಡರು
ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ ಸಿದ್ದರಾಮಯ್ಯ
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ...
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಗರಣದ ಬಗ್ಗೆ ತನಿಖೆಗೆ ಸಿಎಂ ಆದೇಶ
ತನಿಖೆ ಪಾರದರ್ಶಕವಾಗಿರಲಿ, ತನಿಖೆ ಕಾಮಗಾರಿಗೆ ಅಡ್ಡಿ ಆಗಬಾರದು: ಬೊಮ್ಮಾಯಿ
ಹೊಸ ಸರ್ಕಾರ ನಮ್ಮ ಬಗ್ಗೆ ಯಾವುದೇ ತನಿಖೆ ನಡೆಸಲಿ. ಎದುರಿಸಲು ನಾವು...