ರಾಹುಲ್ ಗಾಂಧಿ ಅವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಅವರು ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು...
ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್...
"ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಆ ಹೆಚ್ಚುವರಿ ಹಾಲಿಗೆ 2. ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ" ಎಂದು...
ಕೊಲೆಯಾದ ಚಿತ್ರದುರ್ಗದ ರೇಣುಕಸ್ವಾಮಿ ಅವರ ತಂದೆ, ತಾಯಿ ಮಂಗಳವಾರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.
"ತಪ್ಪು ಮಾಡಿದ್ದರೆ ಕರೆದು ಬುದ್ಧಿ ಹೇಳಬಹುದಿತ್ತು ಅಥವಾ ಪೊಲೀಸರಿಗೆ ದೂರು ಕೊಡಬಹುದಿತ್ತು....
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ...