ಜವಾಹರ್ ಲಾಲ್ ನೆಹರೂ ಮಹಾನ್ ಪ್ರಜಾಪ್ರಭುತ್ವವಾದಿ: ಸಿಎಂ ಸಿದ್ದರಾಮಯ್ಯ

ನೆಹರೂ ಅವರ 59ನೇ ಪುಣ್ಯತಿಥಿ; ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಿಎಂ 'ಸ್ವತಂತ್ರ ಭಾರತವನ್ನು ಆಧುನಿಕಗೊಳಿಸಲು ನೆಹರೂ ಪ್ರಮುಖ ಪಾತ್ರ ವಹಿಸಿದ್ದರು' ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಮಹಾನ್ ಪ್ರಜಾಪ್ರಭುತ್ವವಾದಿ ಎಂದು...

24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

ರಾಜಭವನದದಲ್ಲಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರು ರಾಜ್ಯಪಾಲರು, ಸಿಎಂ, ಡಿಸಿಎಂ ಹಾಗೂ ಸಭಾಧ್ಯಕ್ಷರಿಂದ ಸಚಿವರಿಗೆ ಅಭಿನಂದನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ...

ಸಚಿವ ಸ್ಥಾನ ತಪ್ಪಿದ್ದಕ್ಕೆ ಬೇಸರ; ಪರಿಷತ್‌ ಸದಸ್ಯತ್ವಕ್ಕೆ ಬಿ ಕೆ ಹರಿಪ್ರಸಾದ್‌ ರಾಜೀನಾಮೆ?

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್‌ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ...

ಸಚಿವ ಸಂಪುಟ ವಿಸ್ತರಣೆ | ಸೋನಿಯಾ ಗಾಂಧಿ-ರಾಹುಲ್‌ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಮೂರು ದಿನಗಳಿಂದ ಬೀಡು ಬಿಟ್ಟಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗ್ಗೆ ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು...

ನಿಮ್ಮ ಕ್ಷೇತ್ರಗಳ ಜನರ ನಿರೀಕ್ಷೆ ಹುಸಿ ಮಾಡದೇ ಕೆಲಸ ಮಾಡಿ; ಕಾಂಗ್ರೆಸ್‌ ಶಾಸಕರಿಗೆ ಸಿಎಂ ಸೂಚನೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಯು ಟಿ ಖಾದರ್‌ಗೆ ಸಿಎಂ ಅಭಿನಂದನೆ ಕೇಂದ್ರ ಸರ್ಕಾರದ ತಾರತಮ್ಯ ಕುರಿತು ಶಾಸಕರಿಗೆ ಸಿದ್ದರಾಮಯ್ಯ ಮನವರಿಕೆ ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡು ನಮಗೆ ಬಹುಮತದ ಮೂಲಕ ಜವಾಬ್ದಾರಿ...

ಜನಪ್ರಿಯ

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

ಬೆಳಗಾವಿ | ಇಂದು ಬಸವ ಜಯಂತಿ ಉತ್ಸವ ಸಮಿತಿ ಅಭಿನಂದನಾ ಸಮಾರಂಭ

ಬಸವ ಜಯಂತಿ ಉತ್ಸವ ಸಮಿತಿ-2026 ವತಿಯಿಂದ ಅಭಿನಂದನಾ ಸಮಾರಂಭವು ಸೆ.27ರಂದು ಸಂಜೆ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

Tag: CM Siddaramaiah