ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಸೀಕೆರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾನೂನು ವಿದ್ಯಾರ್ಥಿನಿ ಎಂ.ಎ.ಜಯಶ್ರೀ ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜಧಾನಿ ಬೆಂಗಳೂರಿನಲ್ಲಿ ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಕಿವಿಯಾದರು.
ಬೆಂಗಳೂರು ಸಿಟಿ ರೌಂಡ್ಸ್ ವೇಳೆ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿದ...
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ವಸಂತ ಬಂಗೇರ ಅವರದ್ದಾಗಿತ್ತು. ನಾನು ಮತ್ತು ಬಂಗೇರ ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ...
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮೈಸೂರು ಜಿಲ್ಲೆಯ ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮಂಗಳವಾರ ಸಾವನ್ನಪ್ಪಿದ್ದಾರೆ.
ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು....
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮ ಅಳವಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕದ ಎಲ್ಲ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿಯೂ...