ಬಿಜೆಪಿಗೆ ಸೋಲಿನ ಭಯ ಕಾಡುತ್ತಿದ್ದು, ಸಿಎಎ ಜಾರಿ ಮೂಲಕ ಗಿಮಿಕ್ ಮಾಡುತ್ತಿದೆ: ಸಿದ್ದರಾಮಯ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು...

ಗ್ಯಾರಂಟಿ ಯೋಜನೆ | ಮೂರು ದಿನಗಳ ಸಮೀಕ್ಷೆ ಯಾವ ಪುರುಷಾರ್ಥಕ್ಕಾಗಿ: ಆರ್‌ ಅಶೋಕ್‌ ಪ್ರಶ್ನೆ

ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರು, ನೇಕಾರರು, ಮೀನುಗಾರರ ಸಮಸ್ಯೆ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಹೊಟ್ಟೆಪಾಡಿಗಾಗಿ ಗುಳೆ ಹೋಗಿರುವ ಲಕ್ಷಾಂತರ ಕೃಷಿ ಕಾರ್ಮಿಕರ ಬಗ್ಗೆ ಸಮೀಕ್ಷೆ ನಡೆಸಲಿಲ್ಲ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮೀಕ್ಷೆ...

ಚಾಮರಾಜನಗರಕ್ಕೆ ನಾನು ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ...

ಜನಪರ ರಾಜಕಾರಣಕ್ಕೆ ಆರ್. ಧ್ರುವನಾರಾಯಣ್ ಮಾದರಿ ವ್ಯಕ್ತಿತ್ವ: ಸಿಎಂ ಸಿದ್ದರಾಮಯ್ಯ

ಆರ್. ಧ್ರುವನಾರಾಯಣ್ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು. ದಿವಂಗತ ಧ್ರುವನಾರಾಯಣ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮಕ್ಕಾಗಿ ಚಾಮರಾಜನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಹೆಗ್ಗವಾಡಿಗೆ ತೆರಳಿ ಆರ್. ಧ್ರುವನಾರಾಯಣ್...

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್‌ ಲೋಕಾರ್ಪಣೆ

ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: CM Siddaramaiah