ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಜಿಕೆವಿಕೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಿಸುವ ಅವಕಾಶ ಸಿಕ್ಕಿದೇ ನನ್ನ ಸೌಭಾಗ್ಯ. ಇದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಸಲ್ಲುವ ಗೌರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಶ್ವ ಬಸವ ಧರ್ಮ ಟ್ರಸ್ಟ್,...
ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಮಂದಿ ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭೂತಪೂರ್ವ ಸನ್ಮಾನ ಮಾಡಿದರು.
ವಿಶ್ವ ಬಸವ...
1500 ಕೋಟಿ ರೂ. ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು...
ಖಾಸಗಿ ಸಂಸ್ಥೆಗಳ ಎಪ್‌ಎಸ್‌ಎಲ್ ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,...