ಈವರೆಗೂ 14 ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಅಭಿವೃದ್ಧಿ ಮುನ್ನೋಟ ನೀಡುವ 2024-25ನೇ ಸಾಲಿನ ಆಯವ್ಯಯವನ್ನು ಶುಕ್ರವಾರ 10.15ಕ್ಕೆ ಮಂಡಿಸಲು ಆರಂಭಿಸಿದರು. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ...
ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ...
"ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು" ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ...
ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ...
"ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು. ವಿಧಾನಸೌಧ ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರಿಗೆ ಉದ್ಘಾಟಿಸಲು ಬಿಡಲಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ...