ರಾಜ್ಯದ 2015-26ನೇ ಸಾಲಿನ ಬಜೆಟ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳದ್ದಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಅವರು ಆಯವ್ಯಯ ಮಂಡನೆ...
ಪ್ರವಾಸೋದ್ಯಮದಲ್ಲಿನ ಭವಿಷ್ಯದ ಆರ್ಥಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಪ್ರವಾಸೋದ್ಯಮ ಪಾಲಿಸಿ 2024-2029 ಜಾರಿಗೆ ತರಲಾಗುತ್ತಿದೆ. ಯೋಜನೆಯು ರಾಜ್ಯದಲ್ಲಿ 1.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲು ನೆರವಾಗಲಿದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸಾವಿರ ಕೋಟಿಗಿಂತ ಹೆಚ್ಚಿನ ಅನುದಾನ...
ಹಳೆಯ ಉತ್ಪನ್ನಗಳ ಜೊತೆಗೆ ಹೊಸದಾಗಿ ಮಾರುಕಟ್ಟೆಗೆ ಕಾಲಿಡುತ್ತಿರುವ ಖಾಸಗಿ ಉತ್ಪನ್ನಗಳಂತೂ ಕನ್ನಡವನ್ನು ಲೆಕ್ಕಕ್ಕೇ ಇಟ್ಟಿಲ್ಲ. ರಾಜ್ಯದಲ್ಲಿ ಮಾರಾಟವಾಗುವ ಶೇ.99 ರಷ್ಟು ಖಾಸಗಿ ಉತ್ಪನ್ನಗಳ ಮೇಲೆ ಇಂಗ್ಲಿಷ್ ಇಲ್ಲವೇ ಹಿಂದಿ ಮಾತ್ರವೇ ಕಂಡು ಬರುತ್ತದೆ....
ಮೈಕ್ರೋ ಫೈನಾನ್ಸ್ ಕಿರುಕುಳವನ್ನು ತಡೆಯಲು ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸುಗ್ರಿವಾಜ್ಞೆಯ ನಿಯಮಗಳನ್ನು ಎಲ್ಲ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುಗ್ರೀವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ...
ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರ ಆರೋಪವನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಎಚ್.ಡಿ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತವಾಗಿದೆ....