జిಲ್ಲಾ ಮಟ್ಟದ ಎಲ್ಲಾ ಇಲಾಖೆಗಳಲ್ಲಿ ಅನುಷ್ಠಾನವಾಗುವ ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿ ಪಡಿಸಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ...
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ದರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
ಬಿಜೆಪಿ-ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ...
ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ ಗಾಂಧೀಜಿಯವರಿಗೆ ಸಲ್ಲಿಸುವ ಗೌರವ. ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ, ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯತೀತತೆಯಲ್ಲಿ ನಂಬಿಕೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ...
ಸಚಿವ ಎನ್ ಎಸ್ ಬೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ...