ರಾಜ್ಯದ ಬರಪೀಡಿತ ಪ್ರದೇಶದ ರೈತರಿಗೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಪರಿಹಾರದ ಹಣ ನೀಡದೆ ಕಳೆದ ಐದು ತಿಂಗಳಿನಿಂದ ಗೋಳಾಡಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಲಾಗದ ರಾಜ್ಯದ ಪುಕ್ಕಲು ಬಿಜೆಪಿ ನಾಯಕರು ನಮ್ಮ ವಿರುದ್ಧ...
ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ...
ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ, ಭಾಲ್ಕಿ ಹಿರೇಮಠದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.
ಬೆಂಗಳೂರಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯ ನೂತನ ಡಯಾಲಿಸಿಸ್ ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜತೆ ಮಾತನಾಡಿ ಆಸ್ಪತ್ರೆಯ ಆರೋಗ್ಯ ಸೇವೆಯ ಗುಣಮಟ್ಟ ಮತ್ತು ವೈದ್ಯ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ...
ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಯು ಫೆಬ್ರವರಿ 16ರಂದು ನಡೆಯಲಿದೆ. ಅದೇ ದಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು ಮುಂದೂಡುವಂತೆ ರಾಜ್ಯ ಸರಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ...