ಬೀದರ್‌ನಲ್ಲಿ ಹೊಸ ಮಾದರಿ ಮಾರುಕಟ್ಟೆ ನಿರ್ಮಿಸಬೇಕು ಎಂದು ಗಾಂಧಿ ಗಂಜ್‍ನ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಅಸೋಸಿಯೇಷನ್ ಪದಾಧಿಕಾರಿಗಳು ಬುಧವಾರ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳು ಅವರ ಮನೆದೇವರು. ರಾಜ್ಯದ ಜನರನ್ನು ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ, ಹಾಗೂ ನನ್ನ ಮೇಲೆ ಅಪಪ್ರಚಾರ, ಸುಳ್ಳು ಆಪಾದನೆಗಳನ್ನು ಮಾಡಿದ್ದಾರೆ....
ಜಾತಿ ಗಣತಿ ಕುರಿತಾದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಬಗ್ಗೆ ಚರ್ಚಿಸಲು ಗುರುವಾರ ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಜಾತಿ ಗಣತಿ ಬಗ್ಗೆ ಕೂಲಂಕಶವಾಗಿ ಚರ್ಚೆ ಮಾಡಲಾಗುವುದು. ಇದು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಿದ್ದು,...
ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನ ಪುನಾರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಯಿಂದ ಪ್ರಸಕ್ತ ವರ್ಷ ₹14 ಕೋಟಿ ಮೀಸಲಿಡಲಾಗಿದೆ ಎಂದು ಅರಣ್ಯ,...
ಬೀದರ್ ಜಿಲ್ಲೆಗೆ ಏ.16ರಂದು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಲಿದ್ದು, ₹1 ಸಾವಿರ ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ಅರಣ್ಯ,...