ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ...
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ...
ಹುಸಿ ಅಭಿವೃದ್ಧಿ, ಉಗ್ರ ಹಿಂದುತ್ವ ಹಾಗೂ ವ್ಯಕ್ತಿಪೂಜೆಯ ಪರಾಕಾಷ್ಠೆಯ ಮಿಶ್ರಣದ ಅಮಲಿನಲ್ಲಿ ದೇಶವನ್ನು ಮೈಮರೆಸಲಾಗುತ್ತಿದೆ. ಈ ಸವಾಲನ್ನು ಸೈದ್ಧಾಂತಿಕವಾಗಿ ಸ್ಪಷ್ಟ ನಿಲುವು ತಳೆದು ಮುಖಾಮುಖಿಯಾಗುವುದು ನೇರ ದಾರಿ. ಹಿಂದುತ್ವದ ಸವಾಲನ್ನು ಕಣ್ಣಲ್ಲಿ ಕಣ್ಣಿಟ್ಟು...
ನೆಹರೂ-ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಭಾರತ್...
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕೊರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಡಿ.28) ಬಿಜೆಪಿ ಶಾಸಕ...