ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ...
ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ,...
ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ಈ ನಿರ್ಧಾರವನ್ನು ಖಂಡಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆಳುತ್ತಿದ್ದ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ....
ರಾಜ್ಯ ಕಾಂಗ್ರೆಸ್‌ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಎಂಬುದು ಊಹಾಪೋಹವಷ್ಟೇ. ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜೀನಾಮೆ ಬೇಡಿದರೆ, ರಾಜೀನಾಮೆ ಕೊಡಲು ಸಾಧ್ಯವಿಲ್ಲ. ಅವರು...
ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರಿಗೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಟಾಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರ...