ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರದಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸ ಬೆಳೆಸಿದ್ದಾರೆ.
ಮಂಗಳವಾರ (ಡಿ.19) ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಸಿಎಂ...
"ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ...
ರಾಜ್ಯ ಹೈಕೋರ್ಟ್‌ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು ಮೆರೆದಿದ್ದಾರೆ ಎಂದು...
"ನಾನು-ಚಂದ್ರಕಾಂತ ಬೆಲ್ಲದ ಗೋಕಾಕ್ ಚಳವಳಿಯ ಒಡನಾಡಿಗಳು. ಬಸವಣ್ಣನವರ ಮನುಷ್ಯ ಪ್ರೀತಿ, ಜಾತಿ ತಾರತಮ್ಯ ವಿರೋಧಿ ವಿಚಾರಗಳಲ್ಲಿ ಬೆಲ್ಲದ ಅವರಿಗೆ ಅಪಾರ ನಂಬಿಕೆ ಇದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಂದ್ರಕಾಂತ ಗುರಪ್ಪ ಬೆಲ್ಲದ ಅಭಿನಂದನಾ...
"ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ" ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿ...