ಆಯುಷ್ಮಾನ್ ಆರೋಗ್ಯ ಕಾರ್ಡ್‌ಗೆ ರಾಜ್ಯ ಸರ್ಕಾರದಿಂದ ಹೊಸ ರೂಪ; ಎಪಿಎಲ್ ಕುಟುಂಬಗಳಿಗೂ ಅವಕಾಶ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್ ಅವರ ಆರೋಪ ನಿರಾಧಾರದ, ಹುರುಳಿಲ್ಲದ ಆರೋಪ: ಆರ್‌ಎಸ್‌ಎಸ್ ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು...

ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ: ಸಿದ್ದರಾಮಯ್ಯ

ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಡಾ. ಬಿ ಆರ್ ಅಂಬೇಡ್ಕರ್ ಅವರ...

ಕಲಬುರಗಿ | 371 (ಜೆ) ಕಲಂ ವಿಶೇಷ ಸ್ಥಾನಮಾನದಲ್ಲಿ ಮುಂಬಯಿ ಕರ್ನಾಟಕ ಭಾಗ ಸೇರಿಸಲು ಬಿಡುವುದಿಲ್ಲ : ಲಕ್ಷ್ಮಣ ದಸ್ತಿ

ಮುಂಬಯಿ ಕರ್ನಾಟಕ ಪ್ರದೇಶದ ಇಂಡಿ ಉಪ - ವಿಭಾಗದ ತಾಲೂಕುಗಳು ಮತ್ತು ಮುದ್ದೇಬಿಹಾಳ ಹೈದರಾಬಾದ ಕರ್ನಾಟಕದ ಅನುಚ್ಛೆದ 371ನೇ (ಜೆ) ವಿಶೇಷ ಸ್ಥಾನಮಾನದಲ್ಲಿ ಸೇರಿಸಬೇಕೆಂದು ಮುಂಬಯಿ ಕರ್ನಾಟಕದ ನಾಯಕರು ಹಿಂದೆ ನಿಂತು ನಡೆಸುತ್ತಿರುವ...

ಅಲ್ಪಸಂಖ್ಯಾತರು ಸೇರಿ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ: ಸಿಎಂ ಸಿದ್ದರಾಮಯ್ಯ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿಡುವುದಾಗಿ ಸಿಎಂ ಅವರ ಹೇಳಿಕೆಯನ್ನು ಬಿಜೆಪಿ ಓಲೈಕೆ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: CM Siddaramaiah