ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ. ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗಾಂಧಿ...
ಮೂಡಾ ಪ್ರಕರಣವನ್ನು ಅಸ್ತ್ರವಾಗಿಟ್ಟುಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ರಾಜ್ಯ ಮಂಡಳಿ ಭಾವಿಸುತ್ತದೆ. ಗುರುವಾರ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ...
ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...
ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಸಿದ್ದ' ಎಂದು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದೆ. ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದ್ದನ್ನು ಕಾರ್ಯಕ್ರಮದಲ್ಲೇ ವಿರೋಧಿಸಿದ...
ಸಿಎಂ ಸಿದ್ದರಾಮಯ್ಯ ಅವರನ್ನು ದುರುದ್ದೇಶದಿಂದ ಬಿಜೆಪಿಯವರು ಟಾರ್ಗೆಟ್ ಮಾಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ...