ಟೆಕ್ ಶೃಂಗಸಭೆ 2023 | ಗಡಿಗಳನ್ನು ಮೀರಿ ಜಾಗತಿಕ ಸಂಪರ್ಕ ಬೆಸೆಯಲಿದೆ: ಪ್ರಿಯಾಂಕ್‌ ಖರ್ಗೆ

'ಬ್ರೇಕಿಂಗ್ ಬೌಂಡರೀಸ್', ಈ ವರ್ಷದ ಶೃಂಗಸಭೆಯ ಥೀಮ್  ಚಂದ್ರಯಾನ 3 ಇಸ್ರೋ ಇಂಡಸ್ಟ್ರಿ ಪೆವಿಲಿಯನ್ ಆಕರ್ಷಣೆ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್‌ ಆಯೋಜಿಸಿರುವ ಟೆಕ್...

ಕುರ್ಚಿಗಾಗಿ ಡಿಕೆಶಿಯನ್ನು ಸಿಬಿಐ ತನಿಖೆಯಿಂದ ಪಾರು ಮಾಡಲು ಹೊರಟ ಸಿದ್ದರಾಮಯ್ಯ: ಆರ್‌ ಅಶೋಕ

ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತಕ್ಕೆ ತಿಲಾಂಜಲಿ ಇಟ್ಟು ಭ್ರಷ್ಟರ ರಕ್ಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ಎರಡನೇ ಅವಧಿಯಲ್ಲಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಬಿಐ ತನಿಖೆಯಿಂದ...

ಭ್ರಷ್ಟರ, ಗೂಂಡಾಗಳ ಮಹಾಪೋಷಕ ಮುಖ್ಯಮಂತ್ರಿ ಸಿದ್ದರಾಮಯ್ಯ: ಬಿಜೆಪಿ ಆರೋಪ

ಕಾಂಗ್ರೆಸ್‌ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ ಎಂದು ಬಿಜೆಪಿ ಟೀಕಿಸಿದೆ. ಮೈಕ್ರೋ ಬ್ಲಾಗಿಂಗ್‌ ಎಕ್ಸ್‌ನಲ್ಲಿ ಟೀಕೆ ವ್ಯಕ್ತಪಡಿಸಿರುವ ಬಿಜೆಪಿ, ಅರಸಿ ಬಂದವರಿಗೆಲ್ಲ ನೀರು, ನೆಳಲನ್ನು ಒದಗಿಸುವ...

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ: ಸಿಎಂಗೆ ರಮೇಶ್‌ ಬಾಬು ಮನವಿ

ನಿಗದಿತ ಸಮಯದಲ್ಲಿ ವರದಿ ಪಡೆಯದೆ ಇರುವುದು ರಾಜಕೀಯ ಚರ್ಚೆಗೆ ಅವಕಾಶ ಮೂಲ ವರದಿ ಅಥವಾ ಪ್ರತಿ ನಾಪತ್ತೆ ಆಗಿದ್ದರೆ, ತಪ್ಪಿತಸ್ತರ ಮೇಲೆ ದೂರು ದಾಖಲಿಸಿ  ಎಚ್ ಕಾಂತರಾಜ ನೇತೃತ್ವದ ಆಯೋಗದ ವರದಿಯನ್ನು ರಾಜ್ಯ...

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ

ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ 'ವಿಪಕ್ಷ ನಾಯಕನ ಆಯ್ಕೆಯೊಂದಿಗೆ ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ' ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ...

ಜನಪ್ರಿಯ

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

Tag: CM Siddaramaiah