ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ...
"ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು" ಎಂದು ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಭಾರತೀಯ...
"ನಮ್ಮ ಶಾಸಕರಿಗೆ ಬಿಜೆಪಿ ₹50 ಕೋಟಿ ಆಮಿಷ ಒಡ್ಡುತ್ತಿದೆ. ನಮ್ಮ ಶಾಸಕರು ಆಮಿಷಕ್ಕೆ ಬಲಿಯಾಗುವುದಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ...
ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ...
ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಮಂಡಲದ ಅಧಿವೇಶನದ ಮೊದಲ ದಿನವಾದ ಫೆ.12ರಂದು ರಾಜ್ಯಪಾಲ ಥಾವರ್ ಚಂದ್...