ಸಿದ್ದರಾಮಯ್ಯ ರಾಜಕೀಯ ಕಪ್ಪುಚುಕ್ಕೆ ಇಲ್ಲದೆ ನಾಯಕ
ಕಾಂಗ್ರೆಸ್ ವರಿಷ್ಟರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮನವಿ
ಅಹಿಂದ ನಾಯಕ ಸಿದ್ದರಾಮಯ್ಯರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ.
ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಕಾಗೋಷ್ಠಿ...