ರಾಯಚೂರು | ಡಿಕೆಶಿ ಹೊರಗಿಟ್ಟು ಯಾವುದೇ ರಹಸ್ಯ ಸಭೆ ಮಾಡಿಲ್ಲ, ಸಿಎಂ ಬದಲಾವಣೆಯೂ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

ರಾಜ್ಯದ ಮುಖ್ಯಮಂತ್ರಿ‌‌ ಸ್ಥಾನದಲ್ಲಿ ಈಗಾಗಲೇ ಸಿದ್ದರಾಮಯ್ಯನವರಿದ್ದು, ಅವರನ್ನು ಬದಲಾಯಿಸುವ ಅವಶ್ಯಕತೆಯಿಲ್ಲ. ಹಾಗಾಗಿ ಸಿಎಂ ಬದಲಾವಣೆ ಚರ್ಚೆಯೂ ಅಗತ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ‌ ತಿಳಿಸಿದರು. ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್‌...

ಸತ್ಯ ಶೋಧ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ಮತ್ತೆ ರಾಜೀನಾಮೆ ಕೊಟ್ಟಿಲ್ಲ; ವೈರಲ್ ಪೋಸ್ಟ್‌ ಸುಳ್ಳು

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ತಮ್ಮ ರಾಜಕೀಯ ನಿಷ್ಠೆಯನ್ನು ಬದಲಾಯಿಸಿದ್ದಾರೆ. ಅವರು ಬಿಜೆಪಿ ಜೊತೆಗಿನ ಮೈತ್ರಿ ತೊರೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು...

ರಾಯಚೂರು | ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಒಳಮೀಸಲಾತಿ ಘೋಷಣೆ ಮಾಡಿ; ಎಂ ವಿರೂಪಾಕ್ಷಿ

ಹಿಂದುಳಿದ ವರ್ಗಗಳ ನಾಯಕರು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಯಚೂರು ಜಿಲ್ಲೆಯಲ್ಲಿಯೇ ಘೋಷಣೆ ಮಾಡಬೇಕು ಎಂದು ಮಾದಿಗ ಮೀಸಲಾತಿ ಐಕ್ಯ ಹೋರಾಟ ಸಮಿತಿ...

ಕೇರಳದಲ್ಲಿ ಬಿಜೆಪಿಗೆ ನೆರವು ನೀಡಿದವರಾರು?; ಸಿಎಂ ಪಿಣರಾಯಿ ಸರ್ಕಾರಕ್ಕೆ ಸವಾಲಿನ ಪ್ರಶ್ನೆ

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗೂ ಕೆಲ ದಿನಗಳ ಮೊದಲು ತ್ರಿಶೂರ್‌ನಲ್ಲಿ ನಡೆದ ಪೂರಂ ಉತ್ಸವವು ಅಸ್ತವ್ಯಸ್ತಗೊಂಡಿದ್ದು ಕೇರಳದಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಪೂರಂ ಉತ್ಸವದಲ್ಲಾದ ಅಡೆತಡೆಗಳು ಬಿಜೆಪಿಗೆ ಸಹಾಯ ಮಾಡುವ ಉದ್ದೇಶದಿಂದ ಕೇರಳ...

ಸಿಎಂ ಪ್ರಾಮಾಣಿಕರಾಗಿದ್ದರೆ ಇ.ಡಿ, ಸಿಬಿಐ ತನಿಖೆಗೆ ಸಹಕರಿಸಲಿ: ವಿಜಯೇಂದ್ರ

ಮುಖ್ಯಮಂತ್ರಿಗಳು ವಾಲ್ಮೀಕಿ ಹಗರಣದಲ್ಲಿ ಸಿಲುಕಿಹಾಕಿಕೊಂಡು ಬಹಳ ಹೆದರಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, "ಪರಿಶಿಷ್ಟರ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ 187...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: cm