ದಕ್ಷಿಣ ಕನ್ನಡ | ಕೋಮು ರಾಜಕಾರಣ ನಮ್ಮದಲ್ಲ; ಕೋಮು ರಾಜಕಾರಣದ ವಿರುದ್ಧ ಧ್ವನಿ ಎತ್ತಿದ ಕರಾವಳಿ ಬ್ರಾಹ್ಮಣ ಸಮುದಾಯ

ಸಮಾನ ಮನಸ್ಕ ಬ್ರಾಹ್ಮಣ ವೇದಿಕೆ ಹೆಸರಿನಲ್ಲಿ ದ.ಕ ಜಿಲ್ಲೆಯ ಸುಮಾರು ನೂರು ಜನ ಬ್ರಾಹ್ಮಣ ಮುಖಂಡರು ಮಂಗಳೂರು ನಗರದಲ್ಲಿ ಸಭೆ ಸೇರಿ, ಧಾರ್ಮಿಕ ಅಸಹಿಷ್ಣುತೆ, ಕೋಮುವಾದ, ಪ್ರಜಾಪ್ರಭುತ್ವ ಆಶಯಗಳಿಗೆ ಧಕ್ಕೆ ತರುವ ವಿಚಾರದ...

ಬೆಂಗಳೂರು | ಅ.31ರಂದು ಮಲೆನಾಡು-ಕರಾವಳಿ ಸಮಸ್ಯೆಗಳ ಸಮಾಲೋಚನೆ ಸಭೆ

ಮಲೆನಾಡು-ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಜನರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ಕುರಿತು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ವಿವಿಧ...

ಕರಾವಳಿಯಲ್ಲಿ ಸಮುದ್ರದ ಅಲೆಗಳ ಭೋರ್ಗರೆತ; ಬೇಗನೆ ಕಾಣಿಸಿಕೊಂಡ ಕಡಲ್ಕೊರೆತ

ಉಳ್ಳಾಲ ಕರ್ನಾಟಕದಲ್ಲೇ ಅತ್ಯಂತ ಅಪಾಯದಲ್ಲಿರುವ ಕಡಲ ತೀರಮುಂಗಾರು ಪ್ರವೇಶದ ಸಮಯದಲ್ಲೇ ಚಂಡಮಾರುತದಿಂದ ಕಡಲ್ಕೊರೆತಕರಾವಳಿ ಭಾಗದಲ್ಲಿ ಕಡಲ ಅಲೆಗಳ ಭೋರ್ಗರೆತ ಜೋರಾಗಿದ್ದು, ದೈತ್ಯಗಾತ್ರದ ಅಲೆಗಳು ಕಾಣಿಸಲಾರಂಭಿಸಿವೆ. ಈ ಹಿನ್ನೆಲೆ ಕಡಲ್ಕೊರೆತ ಕಾಣಿಸಿಕೊಂಡಿದೆ. ಕೆಲವು ಮನೆಗಳು...

ಮೀನುಗಾರ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಮಚಂದ್ರ ಬೈಕಂಪಾಡಿ

ಮೀನುಗಾರ ಸಮುದಾಯ 70 ಲಕ್ಷ ಮಂದಿ ಜನಸಂಖ್ಯೆ ಹೊಂದಿದೆಹಿಂದುತ್ವದ ಆಧಾರದ ಮೇಲೆ ಬಿಜೆಪಿಗೆ ಮತ ಹಾಕಲಾಗುತ್ತಿತ್ತುಕಳೆದ 70 ವರ್ಷಗಳಿಂದ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ಈ ಬಾರಿಯೂ ಸಮುದಾಯಕ್ಕೆ ಟಿಕೆಟ್...

ಜನಪ್ರಿಯ

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ...

Tag: Coastal