ಶಾಲೆಯ ಮುಖ್ಯೋಪಾಧ್ಯಾಯರ ಬೇಜವ್ದಾರಿತನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿಯೊಬ್ಬ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಣಕು ಪರೀಕ್ಷೆ ಬರೆದು ವಿಶಿಷ್ಟವಾಗಿ ಧರಣಿ ನಡೆಸಿದ್ದಾನೆ.
ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 2023-24ನೇ ಸಾಲಿನ...
ಬಗರ್ ಹುಕ್ಕುಂ ಸಾಗುವಳಿದಾರರು ನವೆಂಬರ್ 10ರಂದು ನಮ್ಮ ಭೂಮಿ ನಮಗೆ ಕೊಡಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಚಳವಳಿ ಹಮ್ಮಿಕೊಂಡಿದ್ದೇವೆಂದು, ಬಗರ್ ಹುಕ್ಕಂ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ಆರ್.ಎಸ್. ಚನ್ನಬಸಣ್ಣ ತಿಳಿಸಿದರು.
ನಗರದ...
ಬಾಗಲಕೋಟೆ ಜಿಲ್ಲೆ ಬರದಿಂದ ತತ್ತರಿಸಿಹೋಗಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಪ್ರತೀ ದಿನ ನೀರು ಪೋಲಾಗುತ್ತಿದ್ದರೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ ಕಂಡೂಕಾಣದಂತಿದ್ದಾರೆ.
ಬಾಗಲಕೋಟೆ ಬರಪೀಡಿತ ಜಿಲ್ಲೆಯಾಗಿದ್ದು,...