ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದ ವೇಳೆ ಬಜರಂಗದಳದ ಕಾರ್ಯಕರ್ತರು ದಾಂಧಲೆ ನಡೆಸಿ, ಕೂಟಕ್ಕೆ ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.
ಹರಿದ್ವಾರದಲ್ಲಿರುವ ರಿಷಿಕುಲ್ ಆಯುರ್ವೇದಿಕ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ಮುಸ್ಲಿಂ...
ನಾಳೆ (ಜ.9) ರಂದು ಬೀದರ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೀದರ್ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ...
ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ.
ಕಾಯಕಲ್ಪ್ ಯೋಜನೆಯಡಿ...
2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ.10 ರಷ್ಟು...